ಇದೇನು ನಮ್ಮ ಪಿತ್ರಾರ್ಜಿತ ಆಸ್ತಿಯಲ್ಲ, ಕಣ್ಣೀರು ಯಾಕೆ: ಎಚ್‌ ಡಿಕೆಗೆ ಸಿದ್ದರಾಮಯ್ಯ ಪ್ರಶ್ನೆ

Webdunia
ಸೋಮವಾರ, 18 ಏಪ್ರಿಲ್ 2022 (16:42 IST)


ಇದೇನು ನಮ್ಮ ಪಿತ್ರಾರ್ಜಿತ ಆಸ್ತಿಯಲ್ಲ. ನಾವು ಹೊತ್ತುಕೊಂಡು ಹೋಗುವುದು ಏನು ಇಲ್ಲ. ಇದಕ್ಕೆ ಕಣ್ಣೀರು ಯಾಕೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಡ್ಯದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಮತ ಕೊಟ್ಟು ಗೆಲ್ಲಿಸಿದರೆ ಅಧಿಕಾರ ಮಾಡುತ್ತೇವೆ. ಇಲ್ಲದಿದ್ದರೆ ಇಲ್ಲ. ಜನರಾಗಲಿ, ಅಧಿಕಾರವಾಗಲಿ ಯಾವುದೂ ಶಾಶ್ವತವಲ್ಲ ಎಂದರು.

ಇದೇ ವೇಳೆ ಬಿಜೆಪಿ ಸರಕಾರವನ್ನು ತರಾಟೆಗೆ ತೆಗೆದುಕೊಂಡ ಅವರು ೪೦ ಪರ್ಸೆಂಟ್‌ ಸರಕಾರ ದೇವರನ್ನೂ ಸ್ವಾಮೀಜಿಗಳನ್ನು ಬಿಡುವುದಿಲ್ಲ. ಇವರು ಹೇಗೆ ಹಿಂದೂಗಳ ಪರ ಅಂತಾರೆ ಎಂದು ಪ್ರಶ್ನಿಸಿದರು.

ಮಠಗಳಿಗೆ ನೀಡುವ ಅನುದಾನದಲ್ಲೂ ಶೇ.೩೦ ಪರ್ಸೆಂಟೆಜ್‌ ಕೇಳ್ತಾರೆ. ಈಗಾಗಲೇ ಗುತ್ತಿಗೆದಾರರು ಶೇ.೪೦ರ ಪರ್ಸೆಂಟ್‌ ಕೇಳ್ತಾರೆ ಅಂತ ಮೋದಿಗೆ ಕಂಪ್ಲೇಟ್‌ ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ.  ಮೋದಿ ಅವರ ಅಚ್ಚೇ ದಿನ್‌ ಅಂದರೆ ಇದೇನಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಮುಂದಿನ ಸುದ್ದಿ
Show comments