ಈ ಕಾರಣಕ್ಕೆ ಪಾರ್ಟಿಯಲ್ಲಿ ಯುವತಿಯನ್ನು ಕೊಂದ ಗೆಳೆಯ

Webdunia
ಭಾನುವಾರ, 3 ಜನವರಿ 2021 (08:05 IST)
ಮುಂಬೈ :  ಹೊಸ ವರ್ಷದ ಸಂಭ್ರಮಾಚರಣೆಯ ವೇಳೆಯಲ್ಲಿ ಗೆಳೆಯನೊಬ್ಬ 19 ವರ್ಷದ ಯುವತಿಯನ್ನು ಹತ್ಯೆ ಮಾಡಿದ ಘಟನೆ ಮುಂಬೈನ ಖಾರ್ ಪ್ರದೇಶದಲ್ಲಿ ನಡೆದಿದೆ.

ತಂದೆಯ ಹುಟ್ಟು ಹಬ್ಬ ಆಚರಿಸುತ್ತಿದ್ದ ಯುವತಿಯನ್ನು ಗೆಳೆಯ ಹೊಸ ವರ್ಷದ ಪಾರ್ಟಿಗೆ ಕರೆದಿದ್ದಾನೆ. ಪಾರ್ಟಿಯಲ್ಲಿ ಯುವತಿ ಇತರ ಹುಡುಗರ ಜೊತೆ ಕ್ಲೋಸ್ ಆಗಿರುವುದನ್ನು ನೋಡಿದ ಗೆಳೆಯ ಆಕೆಯನ್ನು ಕೊಲೆ ಮಾಡಿದ್ದಾನೆ.

ಯುವತಿಯ ಶವ ಪತ್ತೆಯಾದ ಹಿನ್ನಲೆಯಲ್ಲಿ ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿ ಗೆಳೆಯ ಸೇರಿ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಸತ್ಯಾಂಶ ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಡ್ರಮ್ ನಲ್ಲಿರಿಸಿದ್ದ ಮುಸ್ಕಾನ್ ಕತೆ ಏನಾಗಿದೆ ನೋಡಿ

ಯಡಿಯೂರಪ್ಪ ಅಂದೇ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿದ್ದರು

ಅಯೋಧ್ಯೆಯಲ್ಲಿ ರಾರಾಜಿಸಲಿದೆ ರಘುವಂಶದ ಕೇಸರಿ ಧ್ವಜ: ಪ್ರಧಾನಿ ಮೋದಿ ಚಾಲನೆ

ರಾಜ್ಯದ ಸಿಎಂ ಕುರ್ಚಿ ಫೈಟ್ ಪರಿಹಾರಕ್ಕೆ ಈ ಒಂದು ಮೀಟಿಂಗ್ ಮೇಲೇ ಎಲ್ಲರ ಕಣ್ಣು

ಮುಂದಿನ ಸುದ್ದಿ
Show comments