ರಾತ್ರಿಯ ವೇಳೆ ಹಸುವಿನ ಮೇಲೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದಾತ ಅರೆಸ್ಟ್

Webdunia
ಶುಕ್ರವಾರ, 16 ಅಕ್ಟೋಬರ್ 2020 (11:05 IST)
ತಿರುವನಂತಪುರಂ : ವ್ಯಕ್ತಿಯೊಬ್ಬ ರಾತ್ರಿಯ ವೇಳೆ ಹಸುವಿನ ಮೇಲೆ ಅಸಹಜ  ಲೈಂಗಿಕ ಕ್ರಿಯೆ ನಡೆಸಿದ ಘಟನೆ ಕೋಯಿಕ್ಕೋಡ್ ನ ಕುನ್ನಮಂಗಕಂ ಎಂಬಲ್ಲಿ ನಡೆದಿದೆ.

ಮುರಳೀಧರನ್ ಇಂತಹ ನೀಚ ಕೃತ್ಯ ಎಸಗಿದ ಆರೋಪಿ. ಈತ ತಾನು ವಾಸವಿದ್ದ 20 ಮೈಲಿ ದೂರದಲ್ಲಿದ್ದ ಮನೆಯೊಂದರಲ್ಲಿ ಸಾಕಿದ ಹಸುವನ್ನು ರಾತ್ರಿ ವೇಳೆ ಕರೆದೊಯ್ದು ಅದರ ಜೊತೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ಬಳಿಕ ಹಸುವನ್ನು ಬಿಟ್ಟು ಓಡಿಹೋಗುತ್ತಿದ್ದ.

ಹಸು ಕಾಣಿಸದ ಹಿನ್ನಲೆಯಲ್ಲಿ ಪೊಲೀಸರಿಗೆ ದೂರು ನೀಡಿದ ಹಸುವಿನ ಮಾಲೀಕ ಕೊಟ್ಟಿಗೆಯಲ್ಲಿ ಸಿಸಿ ಕ್ಯಾಮರಾ ಕೂಡ ಫಿಕ್ಸ್ ಮಾಡಿದ್ದಾರೆ. ಹಾಗಾಗಿ ಈತನ ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಪೊಲೀಸರು ಆತನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜನ್ಮ ಕೊಟ್ಟ ತಂದೆಯನ್ನೇ ಕೊಂದ ಪಾಪಿ ಮಗ ಮತ್ತೇ ಮಾಡಿದ ಕೃತ್ಯ ತಿಳಿದ್ರೆ ಬೆಚ್ಚಿಬೀಳ್ತಿರಾ

ಅನುಮಾನ ಹುಟ್ಟಿಸಿದ ಸಿಜೆ ರಾಯ್ ಸಾವು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

Karnataka Weather: ಬಿಸಿಲ ಬೇಗೆಗೆ ಕಂಗೆಟ್ಟಿದ್ದ ಜನತೆಗೆ ಇಂದಿನ ರಾಜ್ಯದ ಹವಾಮಾನ ಇಲ್ಲಿದೆ

ಜಾರ್ಖಂಡ್‌ನಲ್ಲಿ ಏರ್‌ ಆಂಬುಲೆನ್ಸ್‌ ದುರಂತ, 7ಮಂದಿ ಪ್ರಯಾಣಿಕರ ದುರ್ಮರಣ

ಹಿಂದುತ್ವ ಕಾರ್ಯಕರ್ತರಿಗೆ ಕೌಂಟರ್ ನೀಡಿದ್ದ ಮೊಹಮ್ಮದ್ ದೀಪಕ್ ಬಳಿ ವಿಶೇಷ ಬೇಡಿಕೆಯಿಟ್ಟ ರಾಹುಲ್ ಗಾಂಧಿ

ಮುಂದಿನ ಸುದ್ದಿ