ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಈ ಪಾತ್ರವೇ ಅತೀ ಇಷ್ಟವಂತೆ

Webdunia
ಗುರುವಾರ, 15 ಆಗಸ್ಟ್ 2019 (15:00 IST)
ಸ್ಯಾಂಡಲ್ ವುಡ್ ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗಾಗಲೇ ಕನ್ನಡ ಚಿತ್ರರಸಿಕರ ಮನೆ ಮಾತಾಗಿದ್ದಾರೆ. ಹಲವು ಚಿತ್ರಗಳಲ್ಲಿ ವಿಭಿನ್ನ ಪಾತ್ರಗಳಲ್ಲಿ ನಟನೆ ಮಾಡಿದ್ದರೂ ಈ ಪಾತ್ರ ಮಾತ್ರ ಅವರಿಗೆ ಬಲು ಇಷ್ಟವಂತೆ.

ಈ ಹಿಂದೆ ಸಂಗೊಳ್ಳಿ ರಾಯಣ್ಣನಾಗಿ ಅಮೋಘ ಅಭಿನಯ ನೀಡಿದ್ದ ದರ್ಶನ್, ಇದೀಗ ದುರ್ಯೋಧನ ಪಾತ್ರ ಮಾಡಿ ಗಮನ ಸೆಳೆದಿದ್ದಾರೆ. ಇನ್ಮುಂದಿನ ದಿನಗಳಲ್ಲಿ ಮದಕರಿ ನಾಯಕನ ಪಾತ್ರ ಸಿಕ್ಕರೆ ಅದನ್ನ ಮಾಡೋಕೆ ತುಂಬಾ ಖುಷಿ ಮತ್ತು ಆಸೆ ಇದೆ ಅಂತ ಹೇಳಿಕೊಂಡಿದ್ದಾರೆ.

‘ನನ್ನ ಪ್ರಕಾರ’ ಚಲನಚಿತ್ರದ ಟ್ರೈಲರ್ ಬಿಡುಗಡೆಗೊಳಿಸಿದ ಸಂದರ್ಭದಲ್ಲಿ ಮಾತನಾಡಿದ ದರ್ಶನ್,  ಕನ್ನಡ ಸಿನಿಮಾ ಇಂಡಸ್ಟ್ರೀಯಲ್ಲಿ ಇದೇ ರೀತಿ ಪಾತ್ರ ಬೇಕು ಅಥವಾ ಫಿಲ್ಮ್ ಕೊಡಬೇಕು ಅಂತ ಹೇಳೋಕೆ ಸಾಧ್ಯವಾಗೋದಿಲ್ಲ ಅಂತಾನೂ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ರೀಲ್ ಹುಚ್ಚಾಟಕ್ಕೆ 15ವರ್ಷದ ಬಾಲಕ ಸಾವು, Viral Video

ಮುಂದಿನ ಸುದ್ದಿ
Show comments