Webdunia - Bharat's app for daily news and videos

Install App

ಯಡಿಯೂರಪ್ಪರಿಂದ ಇಂತಹ ಹೇಳಿಕೆ ನಿರೀಕ್ಷಿಸಿರಲಿಲ್ಲ: ಪರಮೇಶ್ವರ್

Webdunia
ಸೋಮವಾರ, 11 ಸೆಪ್ಟಂಬರ್ 2017 (18:05 IST)
ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ರಾಹುಲ್ ಗಾಂಧಿಯವರನ್ನು ತನಿಖೆಗೆ ಒಳಪಡಿಸಬೇಕು ಅನ್ನೋದು ಬಾಲಿಶ ಹೇಳಿಕೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಯಡಿಯೂರಪ್ಪರಿಂದ ನಾನು ಇಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ. ಇದು ಬಾಲಿಶ ಹೇಳಿಕೆ ಎಂದು ಹೇಳಿದ್ದಾರೆ.

ಇನ್ನು ಬಿಬಿಎಂಪಿ ಮೇಯರ್ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಮತ್ತು ನಾನು ಮಾತುಕತೆ ನಡೆಸುತ್ತೇವೆ. ಆ ಬಳಿಕ ಮಾಜಿ ಪ್ರಧಾನಿ ದೇವೇಗೌಡರು ಹಾಗು ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಚರ್ಚೆ ಮಾಡುತ್ತೇವೆ. ಕೋಮುವಾದಿ ಶಕ್ತಿಗಳನ್ನು ದೂರ ಇಡಬೇಕು ಅನ್ನುವ ಕಾರಣಕ್ಕೆ ಇಬ್ಬರು ಬಿಬಿಎಂಪಿಯಲ್ಲಿ ಕೈ ಜೋಡಿಸಿದ್ದೇವೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿರುವಾಗಲೇ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ರಿಮೋಟ್ ಕಂಟ್ರೋಲ್ಡ್‌ ವಾಹನ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments