ಒಕ್ಕಲಿಗ ಸಮುದಾಯದ ಪ್ರತಿಭಟನೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗದಂತೆ ತಡೆಯಲು ಬಿಜೆಪಿ ರೂಪಿಸಿದೆ ಈ ತಂತ್ರ

Webdunia
ಬುಧವಾರ, 11 ಸೆಪ್ಟಂಬರ್ 2019 (10:25 IST)
ಬೆಂಗಳೂರು : ಡಿಕೆಶಿ ಬಂಧನ ಖಂಡಿಸಿ ಒಕ್ಕಲಿಗರು ನಡೆಸುತ್ತಿರುವ ಪ್ರತಿಭಟನೆ ಜಾತಿ ಬಣ್ಣದ ತಿರುವು ಪಡೆದುಕೊಂಡಿರುವ ಹಿನ್ನಲೆಯಲ್ಲಿ ಒಕ್ಕಲಿಗ ಸಮುದಾಯದ ವಿರೋಧ ಬರದಂತೆ ತಡೆಯಲು ಬಿಜೆಪಿ ಹೊಸ ಪ್ಲ್ಯಾನ್ ವೊಂದನ್ನು ರೂಪಿಸಿದೆ ಎನ್ನಲಾಗಿದೆ.




ಇಂದು ಡಿಕೆಶಿ ಬಂಧನ ಖಂಡಿಸಿ ಒಕ್ಕಲಿಗರು ಪ್ರತಿಭಟನಾ ರ್ಯಾಲಿ ನಡೆಸುತ್ತಿದ್ದಾರೆ. ಈ ನಡುವೆ ಒಕ್ಕಲಿಗ ಸಮುದಾಯವೇ ಬಿಜೆಪಿಯವರ ಟಾರ್ಗೆಟ್ ಎಂದು ಕಾಂಗ್ರೆಸ್, ಜೆಡಿಎಸ್ ನಾಯಕರು ಆರೋಪಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡ ಬಿಜೆಪಿ, ಒಕ್ಕಲಿಗ ಸಮುದಾಯದ ವಿರೋಧ ತಡೆಯಲು ಸಪ್ತ ಸಮರ ಆರಂಭಿಸಿದೆ ಎನ್ನಲಾಗಿದೆ.


ಕೇಂದ್ರ ಸಚಿವ ಡಿ ವಿ ಸದಾನಂದಗೌಡ, ಸಂಸದೆ ಶೋಭಾ ಕರಂದ್ಲಾಜೆ, ಸಂಸದರಾದ ಪ್ರತಾಪ್ ಸಿಂಹ, ಬಿ ಎನ್ ಬಚ್ಚೇಗೌಡ, ಡಿಸಿಎಂ ಅಶ್ವಥ್ ನಾರಾಯಣ, ಸಚಿವರಾದ ಆರ್ ಅಶೋಕ್ ಮತ್ತು ಸಿ ಟಿ ರವಿ ಈ ಏಳು ಮಂದಿ ಒಕ್ಕಲಿಗ ನಾಯಕರ ಮೂಲಕ ಜಾತಿ ಸಂಘರ್ಷ ಶಮನ ಮಾಡಲು ಬಿಜೆಪಿ ಮುಂದಾಗಿದೆ. ಪಕ್ಷಕ್ಕೆ ಡ್ಯಾಮೇಜ್ ಆಗದಂತೆ ಈ ಪರಿಸ್ಥಿತಿಯನ್ನು ಈ ಸಪ್ತ ನಾಯಕರೇ ಹೋರಾಟ ನಡೆಸಿ ನಿಭಾಯಿಸಬೇಕು  ಎಂದು ಬಿಜೆಪಿ ಹೈಕಮಾಂಡ್ ಸೂಚಿಸಿದ್ದಾರೆ ಎನ್ನಲಾಗಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೇಜಸ್ ಯುದ್ಧ ವಿಮಾನ ಪತನವಾದಾಗ ನಕ್ಕ ಪಾಕಿಸ್ತಾನಿಯರು: ವಿಡಿಯೋ ವೈರಲ್

ಬಿಜೆಪಿಯವ್ರೂ ಕಿತ್ತಾಡಿಕೊಂಡೇ ಅಧಿಕಾರ ಕಳೆದುಕೊಂಡ್ರು: ಕಾಂಗ್ರೆಸ್ ಕುರ್ಚಿ ಜಟಾಪಟಿಗೆ ಜನ ಏನಂತಾರೆ

ತೇಜಸ್ ಪತನಕ್ಕೆ ಮುನ್ನ ಪೈಲಟ್ ನಮಾಂಶ್ ಸ್ಯಾಲ್ ಕೊನೆಯ ಕ್ಷಣದ ವಿಡಿಯೋ ವೈರಲ್

ಬೆಂಗಳೂರಿನಲ್ಲಿರುವ ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಕುರ್ಚಿ ಜಟಾಪಟಿ ಸರಿ ಮಾಡುವುದೇ ತಲೆನೋವು

ಮುಂದಿನ ಸುದ್ದಿ
Show comments