Daily Horoscope
✕

ಪೊಲೀಸರಿಗೆ ಇನ್ಮುಂದೆ ಈ ಪರೀಕ್ಷೆ ಕಡ್ಡಾಯ

Webdunia
ಶುಕ್ರವಾರ, 24 ಏಪ್ರಿಲ್ 2020 (18:27 IST)
ಒಂದುವರೆ ತಿಂಗಳ ಕಾಲ ಕೊರೊನಾ ವೈರಸ್ ನಿಯಂತ್ರಣಕ್ಕೆ ಹೋರಾಡುತ್ತಿರುವ ಪೊಲೀಸರು ಇದೀಗ ಕೊರೊನಾ ವೈರಸ್ ಪರೀಕ್ಷೆ ಮುಂದಾಗಿದ್ದಾರೆ.

ಕೋವಿಡ್ ಸೋಂಕಿನ ಪರೀಕ್ಷೆಗೆ ಒಳಪಟ್ಟಿದ್ದಾರೆ ಚಿತ್ರದುರ್ಗ ಪೊಲೀಸರು. ಸುಮಾರು ಒಂದು ತಿಂಗಳಿನಿಂದ ಕೋವಿಡ್ -19 ಸೋಂಕನ್ನು ತಡೆಯುವ ವಿವಿಧ ಕೆಲಸಗಳಲ್ಲಿ ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ನಿರತವಾಗಿದ್ದ ಚಿತ್ರದುರ್ಗ ಜಿಲ್ಲಾ ಪೊಲೀಸರಿಗೆ ಕೋವಿಡ್ -19 ಸೋಂಕು ಪತ್ತೆ ಹಚ್ಚುವ ಪರೀಕ್ಷೆಯನ್ನು ಮಾಡಲಾಯಿತು.

ಬಿಪಿ, ಶುಗರ್‍ ಮತ್ತು ಥರ್ಮಲ್ ಸ್ಕ್ಯಾನರ್ ನಿಂದ ಜ್ವರ ಮತ್ತು ರಕ್ತ ಪರೀಕ್ಷೆ ಮಾಡಲಾಯಿತು.

ಜಿಲ್ಲೆಯ ಎಲ್ಲಾ ತಾಲೂಕಿನ ಪೊಲೀಸರಿಗೆ  ಕಡ್ಡಾಯವಾಗಿ ಸ್ಥಳೀಯವಾಗಿ ಕೋವಿಡ್ ಸೋಂಕಿನ ಪರೀಕ್ಷೆ ಮಾಡಲಾಗುತ್ತಿದೆ.

ಚಿತ್ರದುರ್ಗ ನಗರದ ಡಿಆರ್‍ ಮೈದಾನದಲ್ಲಿ  ಎರಡು ದಿನಗಳ ಕಾಲ ಡಿಆರ್  ಮತ್ತು ಇತರೆ ಪೊಲೀಸರಿಗೆ ಎರಡು ದಿನಗಳ ಕಾಲ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದನ್ನು ಡಿಲೀಟ್ ಮಾಡಬಾರದಾ ನೀವೇ ಹೇಳಿ: ಜಂತರ್ ಮಂತರ್ ಪ್ರತಿಭಟನೆಗೆ ಎರಡು ಐಡಿ ಕಾರ್ಡ್ ಹಿಡಿದು ಬಂದ ವ್ಯಕ್ತಿ Video

ಮಹಿಳಾ ಪೊಲೀಸರು ಹೆಣ್ಣಲ್ವಾ ಅವರ ಮೇಲೆ ಹಲ್ಲೆ ಮಾಡ್ತೀರಿ ಎಂದ ಪತ್ರಕರ್ತರನ್ನು ಗೋಧಿ ಮೀಡಿಯಾ ಎಂದ ಸೌರವ್ ದಾಸ್: ಮುಂದಾಗಿದ್ದೇನು Video

ಎಟಿಎಂ ದೋಚಲು ಬಂದ ಖದೀಮ, ಹಾಕಿಕೊಂಡಿದ್ದು ನೈಟಿ, ಮಾಡಿದ್ದು ಎಂಥಾ ಖತರ್ನಾಕ್ ಕೆಲಸ ನೋಡಿ Video

ನನ್ನ ಅಂಗಡಿಯಲ್ಲಿ ನೀರು ಕುಡಿದರೆ ಬಿಡುವುದಿಲ್ಲ: ಬಾಲಕನ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದ ಮಾಲೀಕ Video

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಕಾಂಗ್ರೆಸ್ ಬೃಹತ್ ರ‍್ಯಾಲಿ, ದೆಹಲಿಯಲ್ಲಿ ಹೈವೋಲ್ಟೇಜ್ ಡ್ರಾಮಾ

ಮುಂದಿನ ಸುದ್ದಿ
Show comments