Webdunia - Bharat's app for daily news and videos

Install App

ಈ ಬಾರಿ ಶಾಲಾ ಮಕ್ಕಳಿಗೆ ವಾರಕ್ಕೊಂದೇ ಮೊಟ್ಟೆ

Webdunia
ಗುರುವಾರ, 22 ಜೂನ್ 2023 (15:16 IST)
ಕಳೆದ ವರ್ಷ ವಾರಕ್ಕೆ ಎರಡು ಬಾರಿ ನೀಡುತ್ತಿದ್ದ ಮೊಟ್ಟೆಯಲ್ಲಿ ಕಡಿತವಾಗಿದೆ.ಬಿಸಿಯೂಟದೊಂದಿಗೆ ಪ್ರತಿ ಮಂಗಳವಾರ, ಶುಕ್ರವಾರ ಮೊಟ್ಟೆ ನೀಡಲಾಗುತ್ತಿತ್ತು.ಈ ವರ್ಷ ವಾರಕ್ಕೊಮ್ಮೆ ಮಾತ್ರ ಮೊಟ್ಟೆ ನೀಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಸುತ್ತೋಲೆ ಹೊರಡಿಸಿದೆ.
 
ಅಪೌಷ್ಟಿಕತೆ, ರಕ್ತಹೀನತೆಯ ನಿವಾರಣೆಗಾಗಿ ಮೊಟ್ಟೆ ನೀಡಲಾಗುತ್ತಿತ್ತು.ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ಅಥವಾ ಚಿಕ್ಕಿ ಹಂಚಿಕೆ ಮಾಡಲಾಗ್ತಿತ್ತು.ಕಳೆದ ವರ್ಷ ಯಶಸ್ವಿಯಾಗಿದ್ದ ಮೊಟ್ಟೆ ಹಂಚಿಕೆ ಯೋಜನೆ ಈ ವರ್ಷ ವಾರಕ್ಕೊಂದೇ ಮೊಟ್ಟೆಗೆ ಶಿಕ್ಷಣ ಇಲಾಖೆ ಆದೇಶಿಸಿದೆ.ಪ್ರತಿ ಮೊಟ್ಟೆ 6 ರೂ.ನಂತೆ ದರ ನಿಗದಿಪಡಿಸಿ ಇಲಾಖೆ ಆದೇಶ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments