Webdunia - Bharat's app for daily news and videos

Install App

ಈ ಬಾರಿ ಸಿದ್ದರಾಮಯ್ಯ ಎರಡು ಕಡೆ ಸ್ಪರ್ಧೆ?

Webdunia
ಶನಿವಾರ, 14 ಜನವರಿ 2023 (08:23 IST)
ಬೆಂಗಳೂರು : ಈ ಬಾರಿ ಚಾಮುಂಡೇಶ್ವರಿ, ಬಾದಾಮಿಯಲ್ಲಿ ಸ್ಪರ್ಧಿಸಿದ್ದಂತೆ ಈ ಬಾರಿಯೂ ಸಿದ್ದರಾಮಯ್ಯ ಎರಡು ಕಡೆ ಸ್ಪರ್ಧೆ ಮಾಡುತ್ತಾರಾ ಎಂಬ ಪ್ರಶ್ನೆ ಎದ್ದಿದೆ.

ಐದು ದಿನಗಳ ಹಿಂದೆ ಮಾತನಾಡಿದ್ದ ಸಿದ್ದರಾಮಯ್ಯ ಹೈಕಮಾಂಡ್ ಒಪ್ಪಿಗೆ ಕೊಟ್ಟರೆ ಕೋಲಾರದಿಂದ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದರು. ಹೈಕಮಾಂಡ್ ಒಪ್ಪಿಗೆ ಕೊಟ್ಟರೇ, ಟಿಕೆಟ್ ಕೊಟ್ಟರೇ ಎಂಬ ಮಾತನ್ನು ಸಿದ್ದರಾಮಯ್ಯ ಪದೇ ಪದೇ ಒತ್ತಿ ಹೇಳಿದ್ದರು.

ಈ ವಿಚಾರ ಅದೇ ದಿನ ಚರ್ಚೆಗೆ ಗ್ರಾಸವಾಗಿತ್ತು. ಈಗ ಚಿಕ್ಕಮ್ಮದೇವಿಯ ದೈವವಾಣಿ ವೈರಲ್ ಆದ ನಂತರ ಈ ಮಾತಿಗೆ ಹೆಚ್ಚು ಪ್ರಾಮುಖ್ಯತೆ ಸಿಕ್ಕಿದೆ.

ಸಿದ್ದರಾಮಯ್ಯ ಕೋಲಾರ ಸ್ಪರ್ಧೆ ಅಂತಿಮ ಅಲ್ವಾ? ಕಳೆದ ಬಾರಿಯಂತೆ ಈ ಚುನಾವಣೆಯಲ್ಲೂ ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಬಹುದು ಎಂಬ ಊಹೆಗೆ ಪೂರಕ ಎಂಬಂತೆ ಶಾಸಕ ಯತೀಂದ್ರ ಇವತ್ತು ಮಹತ್ವದ ಹೇಳಿಕೆ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments