Select Your Language

Notifications

webdunia
webdunia
webdunia
webdunia

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನಗಳನ್ನು ಗೆಲ್ಲುತ್ತೆವೆ : ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ

geetha

bangalore , ಭಾನುವಾರ, 18 ಫೆಬ್ರವರಿ 2024 (20:00 IST)
ಬೆಂಗಳೂರು : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಸುಮಾರು 20 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ಮಂಡ್ಯ ಜಿಲ್ಲೆಯ ಮಳವಳ್ಳಿಯ ಕಾರ್ಯಕ್ರಮದಲ್ಲಿ ಭಾಗಿಯಾಗುವುದಕ್ಕೂ ಮುಂಚೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
 
ವಿಪಕ್ಷಗಳು ಬಜೆಟ್ ಟಿಕೆ ಮಾಡುವ ವಿಚಾರವಾಗಿ ಮಾತನಾಡಿದವರು ಅವರಿಗೆ ಬಜೆಟ್ ಅರ್ಥ ಆಗಿಲ್ಲ ಹಾಗಾಗಿ ಅವರು ಆ ರೀತಿ ಮಾತನಾಡುತ್ತಾರೆ. ಬಡವರ ವಿರೋಧಿ ಯಾರು ಇರುತ್ತಾರೆ ಅವರಿಗೆ ಬಜೆಟ್ ಅರ್ಥವಾಗುವುದಿಲ್ಲ. ಗ್ಯಾರಂಟಿಗಳನ್ನು ಜಾರಿಗೆ ಮಾಡಿದ್ದೇವೆ ಅದರ ಜೊತೆಗೆ ರಾಜ್ಯದ ಅಭಿವೃದ್ಧಿಗೆ ಒತ್ತು ಕೊಟ್ಟಿದ್ದೇವೆ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ್‌ ಅಕ್ಕಿ ಬೇಳೆಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು