Daily Horoscope
✕

ಕರಾವಳಿಯಲ್ಲಿ ಈ ವಾರ ಮತ್ತೆ ಭಾರೀ ಮಳೆ

Webdunia
ಮಂಗಳವಾರ, 3 ಜುಲೈ 2018 (09:49 IST)
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಬಿಡುವು ಪಡೆದಿರುವ ಮಳೆರಾಯ ಮತ್ತೆ ಈ ವಾರ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಂಗಳೂರು, ಪುತ್ತೂರು ಸೇರಿದಂತೆ ದ.ಕ. ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆಗೆ ಕೊಂಚ ಬಿಡುವು ಸಿಕ್ಕಿದೆ. ಹೀಗಾಗಿ ಸಾರ್ವಜನಿಕರು ಕೊಂಚ ನಿರಾಳವಾಗುತ್ತಿರುವಂತೆಯೇ ಮತ್ತೆ ಈ ವಾರ ಭಾರೀ ಮಳೆಯಾಗುವ ಸೂಚನೆ ಸಿಕ್ಕಿದ್ದು, ಜನ ಆತಂಕಗೊಳ್ಳುವಂತೆ ಮಾಡಿದೆ.

ಈಗಾಗಲೇ ದ.ಕ. ಜಿಲ್ಲೆಯಲ್ಲಿ ದಶಕದಲ್ಲೇ ದಾಖಲೆ ಎನ್ನುವಷ್ಟು ಮಳೆಯಾಗಿದೆ. ಇದೀಗ ಮತ್ತೆ ಧಾರಾಕಾರ ಮಳೆಯ ಮುನ್ಸೂಚನೆ ಸಿಕ್ಕಿದೆ. ಕರ್ನಾಟಕದಲ್ಲಿ ಮಾತ್ರವಲ್ಲ, ತಮಿಳುನಾಡು,  ಜಮ್ಮು ಕಾಶ್ಮೀರ, ಚಂಡೀಘಡ, ಹರ್ಯಾಣ ಜಾರ್ಖಂಡ್ ಸೇರಿದಂತೆ ದೇಶದ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments