ಮೋದಿ ಜನ್ಮದಿನಕ್ಕೆ ಸಾಲು ಮರದ ತಿಮ್ಮಕ್ಕ ಮಾಡಿದ್ದು ಈ ಕೆಲಸ

Webdunia
ಭಾನುವಾರ, 15 ಸೆಪ್ಟಂಬರ್ 2019 (19:06 IST)
ಪ್ರಧಾನಿ ನರೇಂದ್ರ ಮೋದಿ‌ ಹುಟ್ಟು ಹಬ್ಬದ ಅಂಗವಾಗಿ ಸಾಲು ಮರದ ತಿಮ್ಮಕ್ಕ ಮಾದರಿ ಕೆಲಸ ಮಾಡಿದ್ದಾರೆ.

ಗಿಡ ಕಾರ್ಯಕ್ರಮಕ್ಕೆ ಭೇಟಿ ನೀಡಿದ ಸಾಲು ಮರದ ತಿಮ್ಮಕ್ಕ ಮುಂದಾಗಿದ್ದಾರೆ.

ಪ್ರಧಾನಿ‌ ನರೇಂದ್ರ ಮೋದಿ ಹುಟ್ಟು ಹಬ್ಬದ ಸಲುವಾಗಿ ಬಿಜೆಪಿ ವತಿಯಿಂದ ಗಿಡ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರ್ಯಕ್ರಮಕ್ಕೆ ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಚಾಲನೆ ನೀಡಿದರು.

ಬೆಂಗಳೂರಿನ ಮಹದೇವಪುರ ಕ್ಷೇತ್ರದ ದೊಡ್ಡನೆಕ್ಕುಂದಿಯಲ್ಲಿ ಶಾಸಕ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಸಲುವಾಗಿ ಗಿಡ ನೇಡುವ ಕಾರ್ಯಕ್ರಮಕ್ಕೆ ಸಾಲುಮರದ ತಿಮ್ಮಕ್ಕ ಭೇಟಿ ನೀಡಿದ್ರು. ಗಿಡ ನೇಡುವ ಮೂಲಕ ಯುವಕರಲ್ಲಿ ಗಿಡ ನೆಟ್ಟು ಅದನ್ನು ಪೋಷಿಸುವ ಹವ್ಯಾಸ ಬೆಳೆಸಿಕೊಳ್ಳಲು ಪ್ರಯತ್ನಿಸಿ. ಪರಿಸರವನ್ನು ಉಳಿಸಿ ಬೆಳೆಸುವಂತ ಕೆಲಸ ಮಾಡಬೇಕು ಎಂದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಮತ್ತಷ್ಟು ಉರಿಬಿಸಿಲಿನ ನಿರೀಕ್ಷೆ

ಜೀವನಾಂಶ ಬೇಕೆಂದ ಪತ್ನಿಯನ್ನೇ ಇಹಲೋಕಕ್ಕೆ ಕಳುಹಿಸಿದ ಪತಿ, ಏನಿದು ಕೇಸ್‌

ಬುರ್ಖಾ ಧರಿಸಿ ಹೋಳಿ ಆಟವಾಡಲು ಹೋಗಿ ಕೇಸ್ ಹಾಕಿಸಿಕೊಂಡ ಐವರು

ಖಮೇನಿ ಸಾವಿನ ಬಗ್ಗೆ ಪ್ರತಿಕ್ರಿಯೆ ಕೊಟ್ಟ ಭಾರತ, ಹೇಳಿದ್ದೇನು

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

ಮುಂದಿನ ಸುದ್ದಿ
Show comments