Daily Horoscope

ಗೌರಿ ಲಂಕೇಶ್ ಗೂ ಮೊದಲು ಈ ಸಾಹಿತಿಯ ಹತ್ಯೆಗೆ ಸಂಚು ರೂಪಿಸಿದ್ದ ಹಂತಕರು!

Webdunia
ಬುಧವಾರ, 25 ಜುಲೈ 2018 (09:50 IST)
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೂ ಮೊದಲು ನಾಡಿನ ಮತ್ತೊಬ್ಬ ವಿಚಾರವಾದಿ ಸಾಹಿತಿ ಗಿರೀಶ್ ಕಾರ್ನಾಡ್ ಹತ್ಯೆಗೆ ಹಂತಕರು ಸಂಚು ರೂಪಿಸಿದ್ದರಂತೆ!

ವಿಚಾರವಾದಿಗಳ ಹತ್ಯೆಗೆ ಪಟ್ಟಿಯನ್ನೇ ಮಾಡಿಕೊಂಡಿದ್ದ ಹಂತಕರು ಗಿರೀಶ್ ಕಾರ್ನಾಡ್ ರನ್ನು ಮೊದಲು ಹತ್ಯೆ ಮಾಡಲು ಸಂಚು ರೂಪಿಸಿದ್ದರಂತೆ. ಆದರೆ ಅದು ಸಾಧ್ಯವಾಗಲಿಲ್ಲ. ಹೀಗಾಗಿ ಎರಡನೇ ಸ್ಥಾನದಲ್ಲಿದ್ದ ಗೌರಿ  ಹಂತಕರ ಗುಂಡಿಗೆ ಬಲಿಯಾದರು ಎಂದು ಎಸ್ ಐಟಿ ತನಿಖೆ ವೇಳೆ ಬಹಿರಂಗವಾಗಿದೆ.

ಹಿಂದೂ ಜಾಗರಣ ವೇದಿಕೆ ನಾಯಕ ಅಮೋಲ್ ಕಾಳೆ ಬಳಿಯಿದ್ದ ಡೈರಿಯಿಂದ ಈ ವಿಚಾರ ಬಹಿರಂಗವಾಗಿದೆಯಂತೆ. ಗೌರಿ ಲಂಕೇಶ್ ಅಲ್ಲದೆ 33 ಮಂದಿಯ ಹತ್ಯೆಗೆ ಹಂತಕರು ಪಟ್ಟಿ ಸಿದ್ಧಮಾಡಿಕೊಂಡಿದ್ದರು ಎಂದು ವಿಚಾರಣೆಯಿಂದ ತಿಳಿದುಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments