Webdunia - Bharat's app for daily news and videos

Install App

ಆಷಾಢ ಮಾಸಕ್ಕೆ ಚಾಮುಂಡಿ ದೇವಿಯ ದರ್ಶನಕ್ಕೆ ಬರುವವರು ಇದನ್ನು ತಿಳಿದುಕೊಳ್ಳಿ

Sampriya
ಮಂಗಳವಾರ, 9 ಜುಲೈ 2024 (20:02 IST)
Photo Courtesy X
ಮೈಸೂರು: ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸದಲ್ಲಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು  ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಹೇಳಿದ್ದಾರೆ.

ಈ ಬಗ್ಗೆ ಇಂದು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಆಷಾಢ ಮಾಸದಲ್ಲಿ ಚಾಮುಂಡಿಬೆಟ್ಟಕ್ಕೆ  ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮೂಲಭೂತ ಸೌಕರ್ಯಗಳೊಂದಿಗೆ ಹಲವಾರು ಅನುಕೂಲ ವ್ಯವಸ್ಥೆಗಳನ್ನು ಮಾಡಲಾಗಿದೆ.

ಜುಲೈ 12, 19, 26 ಹಾಗೂ ವರ್ದಂತಿಯು 27 ರಂದು ಮತ್ತು ಆಗಸ್ಟ್ 2ರಂದು ಕಡೆಯ ಆಷಾಢ ಶುಕ್ರವಾರ ಆಗಲಿದೆ. ಈ ಐದು ದಿನಗಳಲ್ಲಿ ದೇವಾಲಯದ ವತಿಯಿಂದ ಕೆಎಸ್ಆರ್ ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಚಾಮುಂಡಿಬೆಟ್ಟಕ್ಕೆ ಪ್ರಯಾಣಿಸಲು ವ್ಯವಸ್ಥೆಯನ್ನು ಕಲ್ಪಿಸಲಾಗಿರುತ್ತದೆ ಎಂದರು.

ಇನ್ನೂ ಸಾರ್ವಜನಿಕರು ವಾಹನವನ್ನು ಲಲಿತಾ ಮಹಲ್ ಪಾರ್ಕ್ ಮಾಡಬೇಕೆಂದರು.  ಇನ್ನು ಈ ವೇಳೆ ದೇವಿಯ ದರ್ಶನಕ್ಕೆ ಯಾವುದೇ ಪಾಸ್‌ ವ್ಯವಸ್ಥೆಯನ್ನು ಮಾಡುವುದಿಲ್ಲ. ಸಾರ್ವಜನಿಕರು ತಮ್ಮ  ಅನುಕೂಲಕ್ಕಾಗಿ ವಿಶೇಷವಾಗಿ ವ್ಯವಸ್ಥೆಯನ್ನು ಮಾಡಲಾಗಿರುವ 50 ಹಾಗೂ 300 ರೂಪಾಯಿ ಪ್ರವೇಶ ಮತ್ತು ಸರ್ವದರ್ಶನದ ಮೂಲಕ ದೇವಾಲಯಕ್ಕೆ ಪ್ರವೇಶವನ್ನು ಪಡೆಯಬಹುದು ಎಂದು ತಿಳಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಮುಂದಿನ ಸುದ್ದಿ
Show comments