Select Your Language

Notifications

webdunia
webdunia
webdunia
webdunia

ಭ್ರೂಣ ಲಿಂಗ ಪತ್ತೆ ಮಾಡಿದವರಿಗೆ ನಡುಕ ಶುರು

ಭ್ರೂಣ ಲಿಂಗ ಪತ್ತೆ ಮಾಡಿದವರಿಗೆ ನಡುಕ ಶುರು
bangalore , ಬುಧವಾರ, 6 ಡಿಸೆಂಬರ್ 2023 (16:44 IST)
ಭ್ರೂಣ ಲಿಂಗ ಪತ್ತೆ ಪ್ರಕರಣದ ಬಳಿಕ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ರಾಜ್ಯದ ಎಲ್ಲಾ ಸ್ಕ್ಯಾನಿಂಗ್ಸೆಂಟರ್ಗಳ ಮಾಹಿತಿ ಸಂಗ್ರಹಕ್ಕೆ ಪ್ಲಾನ್ ಮಾಡಲಾಗಿದೆ. ಡಿಸೆಂಬರ್ 30ರೊಳಗೆ ರಾಜ್ಯದ DHO, CHOಗಳಿಗೆ ಮಾಹಿತಿ ಸಂಗ್ರಹಕ್ಕೆ ಡೆಡ್ಲೈನ್ ನೀಡಲಾಗಿದೆ.ಇನ್ನು 6 ಸಾವಿರ ಸ್ಕ್ಯಾನಿಂಗ್ ಸೆಂಟರ್ಗಳು, ಕ್ಲಿನಿಕ್ಗಳ ತಪಾಸಣೆಗೆ ಸೂಚನೆ ನೀಡಲಾಗಿದ್ದು, ಭ್ರೂಣ ಲಿಂಗ ಪತ್ತೆ ಮಾಡಿದವರಿಗೆ ಇದೀಗ ನಡುಕ ಶುರುವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಿಳೆಯ ಮೇಲೆ ಗ್ಯಾಂಗ್‌ರೇಪ್: 7 ಆರೋಪಿಗಳ ಬಂಧನ