ಡಿಸೆಂಬರ್‌ನಲ್ಲಿ ಮುಳ್ಳಯ್ಯನಗಿರಿಗೆ ಟ್ರಿಪ್ ಪ್ಲಾನ್ ಮಾಡಿದವರು ಈ ಸುದ್ದಿ ಓದಲೇ ಬೇಕು

Sampriya
ಬುಧವಾರ, 19 ನವೆಂಬರ್ 2025 (13:18 IST)
Photo Credit X
ಚಿಕ್ಕಮಗಳೂರು: ಡಿಸೆಂಬರ್ 1ರಿಂದ 4ರವರೆಗೆ ದತ್ತಪೀಠದಲ್ಲಿ ದತ್ತಜಯಂತಿ ಹಿನ್ನೆಲೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧವನ್ನು ಹೇರಿ ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದೆ. ಈ ಹಿನ್ನೆಲೆ ಈ ಸಂದರ್ಭದಲ್ಲಿ ಟ್ರಿಪ್ ಪ್ಲಾನ್ ಮಾಡಿದವರು ರದ್ದು ಮಾಡುವುದು ಒಳಿತು. 

ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಗಾಳಿಕೆರೆ ಮಾಣಿಕ್ಯಧಾರಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

ವಿಶ್ವಹಿಂದೂ ಪರಿಷತ್, ಬಜರಂಗದಳದ ನೇತೃತ್ವದಲ್ಲಿ ಡಿಸೆಂಬರ್ 2, 3 ಹಾಗೂ 4ರಂದು ದತ್ತಪೀಠದಲ್ಲಿ ದತ್ತಜಯಂತಿ ಸಂಭ್ರಮ ಅದ್ಧೂರಿಯಾಗಿದೆ ನಡೆಯಲಿದೆ. 

ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಪ್ರವಾಸಿಗರಿಗೆ ನಿರ್ಬಂಧ ಹೇರಿ  ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 5ರ ಬೆಳಗ್ಗೆ 10 ಗಂಟೆ ಬಳಿಕ ಮುಳ್ಳಯ್ಯನಗಿರಿ ಭಾಗ ಪ್ರವಾಸಿಗರಿಗೆ ಮುಕ್ತವಾಗಲಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ ಗಾಂಧಿ ಪುಸ್ತಕ 100 ರೂ ಕೊಟ್ಟು ತಗೊಂಡು ಹೋಗಿ: ಡಿಕೆ ಶಿವಕುಮಾರ್ ತಾಕೀತು

ಭ್ರಷ್ಟ, ಜನ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ

Viral video: ಅಬ್ಬಬ್ಬಾ ಶಕ್ತಿಮಾನ್ ನಾಯಿಯಿದು.. ಕಾರಿನ ಸ್ಥಿತಿ ಏನು ಮಾಡಿತು ನೋಡಿ

ಅಜ್ಜಿಯ ಧೈರ್ಯವೇ ನನ್ನ ಶಕ್ತಿ: ಬಿಹಾರ ಚುನಾವಣೆ ನಂತರ ಫಸ್ಟ್ ಟೈಂ ಹೊರಗೆ ಬಂದ ರಾಹುಲ್ ಗಾಂಧಿ

ಮೋಸ ಮಾಡಿ ಗೆದ್ದ ಪ್ರಧಾನಿಗಳನ್ನು ನಾನು ಇದುವರೆಗೂ ನೋಡಿಲ್ಲ: ಮೋದಿಗೆ ಸಂತೋಷ್ ಲಾಡ್ ಟಾಂಗ್

ಮುಂದಿನ ಸುದ್ದಿ
Show comments