Select Your Language

Notifications

webdunia
webdunia
webdunia
Thursday, 3 April 2025
webdunia

ಆರ್ ಟಿ ಇ 8 ರಿಂದ 12 ನೇ ತರಗತಿವರೆಗೂ ವಿಸ್ತರಿಸಲು ಚಿಂತನೆ..!

ಶಿಕ್ಷಣ ಸಚಿವ ಬಿಸಿ ನಾಗೇಶ್
bangalore , ಶನಿವಾರ, 3 ಸೆಪ್ಟಂಬರ್ 2022 (20:23 IST)
ಪ್ರಾದೇಶಿಕ ಭಾಷೆಗಳಿಗೆ ಧಕ್ಕೆ ಆಗದಂತೆ  ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುವ  ನಿಟ್ಟನಲ್ಲಿ ಚಿಂತನೆ ನಡೆಯುತ್ತಿದೆ.ಮೊದಲು ೩ ರಿಂದ ೮ ವರ್ಷದ ಮಕ್ಕಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿ ನಂತರ ಹಂತ ಹಂತವಾಗಿ ಪೂರ್ಣ ಪ್ರಮಾಣದಲ್ಲಿ ಜಾರಿ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ.
 
ಇನ್ನು ನೂತನ ಶಿಕ್ಷಣ ಪದ್ಧತಿಯಲ್ಲಿ ಗುರುಕುಲ ಹಾಗೂ ಭಾರತೀಯ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗಿದೆ.ಗುಣಮಟ್ಟದ ಶಿಕ್ಷಣದ ಜೊತೆ ನೈತಿಕತೆಯು ಇದರಲ್ಲಿ ಅಡಕವಾಗಿರುತ್ತದೆ
ಮಕ್ಕಳ ಹಕ್ಕುಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತೆ.RTE ಪಾಲಿಸಿಯನ್ನು ಎಂಟರಿಂದ ಹನ್ನೆರಡನೇ ತರಗತಿಯವರೆಗೂ ವಿಸ್ತರಿಸಲು ಚಿಂತನೆ ಕೂಡ ಮಾಡಲಾಗುತ್ತಿದೆ ಎಂದು ಮೈಸೂರುನಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ಅರವಿಂದ್ ಲಿಂಬಾವಳಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು