Daily Horoscope
✕

ಠುಸ್‌ ಆಯ್ತು ಸಾಹುಕಾರ್​ ಬಾಂಬ್‌!

Webdunia
ಸೋಮವಾರ, 18 ಏಪ್ರಿಲ್ 2022 (20:34 IST)
ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸೋಮವಾರ ಮಾಹಿತಿ ಬಹಿರಂಗಪಡಿಸುವೆ ಎಂದು ಹೇಳಿದ್ದ ಶಾಸಕ ರಮೇಶ್‌ ಜಾರಕಿಹೊಳಿ ಹಿಂದೆ ಸರಿದಿದ್ದಾರೆ. ಪತ್ರಿಕಾಗೋಷ್ಠಿಯನ್ನು ಮುಂದೂಡಿದ್ದಾರೆ. ಈ ಬಗ್ಗೆ ಪತ್ರಕರ್ತರಿಗೆ ಶಾಸಕ ರಮೇಶ ಜಾರಕಿಹೋಳಿ ಗೋಕಾಕ್‌ ಕಚೇರಿಯಿಂದ ಮಾಹಿತಿ ಲಭ್ಯವಾಗಿದ್ದು, ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದ ಪೊಲೀಸ್‌ ತನಿಖೆ ನಡೆಯುತ್ತಿದೆ. ಪೋಲಿಸ್‌ ತಂಡ ರಚಿಸಿ ತನಿಖೆ ಕೈಗೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಮಾತನಾಡಿದರೆ ತನಿಖೆ ದಾರಿ ತಪ್ಪಬಹುದು ಎನ್ನುವ ಉದ್ದೇಶದಿಂದ ಪತ್ರಿಕಾಗೋಷ್ಠಿ ಮುಂದೂಡಿರುವುದಾಗಿ ಶಾಸಕರ ಆಪ್ತ ಸಹಾಯಕ ತಿಳಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments