ಸಾವಿರ ಟ್ವೀಟ್ ಮಾಡಬಲ್ಲೆ ಅಂತ ಹೆಚ್.ಡಿ.ಕೆ. ಹೇಳಿದ್ಯಾರಿಗೆ?

Webdunia
ಸೋಮವಾರ, 19 ಆಗಸ್ಟ್ 2019 (21:15 IST)
ನಾನೂ ಸಾವಿರಾರು ಟ್ವೀಟ್ ಮಾಡಬಲ್ಲೆ. ಆದರೆ ಅದು ಮುಖ್ಯವಲ್ಲ. ನಿಮ್ಮ ಮಕ್ಕಳನ್ನು ಕಂಟ್ರೋಲ್ ನಲ್ಲಿಡಿ. ಹೀಗಂತ ಹಾಲಿ ಸಿಎಂಗೆ  ಮಾಜಿ ಸಿಎಂ ಸಲಹೆ ನೀಡಿದ್ದಾರೆ.

ವರ್ಗಾವಣೆ ಬಗ್ಗೆ ಹಿಂದಿನ ಸರಕಾರ ಹಾಗೂ ಮಾಜಿ ಸಿಎಂರನ್ನು ಸಿಎಂ ಬಿ.ಎಸ್.ಯಡಿಯೂರಪ್ಪರ ಪುತ್ರ ವಿಜಯೇಂದ್ರ ಟೀಕೆ ಮಾಡಿದ್ದರು. ಇದಕ್ಕೆ ಗರಂ  ಹೆಚ್.ಡಿ.ಕೆ. ಗರಂ ಆಗಿದ್ದಾರೆ.

ಬಿ.ಎಸ್.ಯಡಿಯೂರಪ್ಪನವರೇ ನಿಮ್ಮ ಮಕ್ಕಳನ್ನು ಕಂಟ್ರೋಲ್ ನಲ್ಲಿ ಇಟ್ಟುಕೊಳ್ಳಿ ಎಂದಿದ್ದಾರೆ. ನಿಮ್ಮ ಮಕ್ಕಳು ವ್ಯಾಪಾರ ಮಾಡಲು ಮುಂದಾದ್ರೆ ಈ ಹಿಂದೆ ನೀವು ಜೈಲಿಗೆ ಹೋದಂತೆ ಮುಂದೆಯೂ ಹೋಗಬಹುದು ಅಂತ ಎಚ್ಚರಿಕೆ ನೀಡಿದ್ದಾರೆ.

ಟ್ವೀಟ್ ಮಾಡೋದನ್ನು ಮೊದಲು ಬಿಡಿ. ಸ್ವಲ್ಪನಾದ್ರೂ ಮರ್ಯಾದೆಯಿಂದ ಬದುಕಿರಿ ಅಂತೆಲ್ಲ ಹರಿಹಾಯ್ದಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ರಾಹುಲ್ ಗಾಂಧಿ ಜೊತೆ ಏನು ಚರ್ಚೆ ಮಾಡಿದ್ರಿ ಎಂದರೆ ಡಿಕೆ ಶಿವಕುಮಾರ್ ಹೇಳಿದ್ದೇನು

ಕಾಂಗ್ರೆಸ್ ಕುರ್ಚಿ ಕದನಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ: ಬಿವೈ ವಿಜಯೇಂದ್ರ

ಶಬರಿಮಲೆಯಲ್ಲಿ ಕನ್ನಡಿಗರ ವಾಹನ ತಡೆದು ಕೇರಳ ಉದ್ಧಟತನ: ಜೆಡಿಎಸ್ ಆಕ್ರೋಶ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments