Webdunia - Bharat's app for daily news and videos

Install App

ವಿಜುಗೌಡ‌ ಪಾಟೀಲ್ ಪುತ್ರನಿಂದ ಧಮ್ಕಿ?

Webdunia
ಶುಕ್ರವಾರ, 5 ಮೇ 2023 (16:40 IST)
ಚುನಾವಣೆ ಹೊತ್ತಿನಲ್ಲಿ ರಾಜ್ಯದಲ್ಲಿ ಗುಂಡಿನ ಸದ್ದು ಕೇಳಿ ಬರ್ತಿದೆ.. ವಿಜಯಪುರ ಜಿಲ್ಲೆಯ ಬಬಲೇಶ್ವರದಲ್ಲಿ ಬಿಜೆಪಿ ಅಭ್ಯರ್ಥಿಯ ಪುತ್ರ ಗಾಳಿಯಲ್ಲಿ ಗುಂಡು ಹಾರಿಸಿದ್ದಾರಂತೆ.. ಬಿಜೆಪಿ ಅಭ್ಯರ್ಥಿ ವಿಜುಗೌಡ‌ ಪಾಟೀಲ್ ಪುತ್ರ ಗಾಳಿಯಲ್ಲಿ ಗುಂಡು ಹಾರಿಸಿ ಧಮ್ಕಿ ಹಾಕಿದ್ದಾರೆಂದು ಆರೋಪ ಕೇಳಿ ಬಂದಿದೆ.. ಬಬಲೇಶ್ವರ ಬಿಜೆಪಿ ಅಭ್ಯರ್ಥಿ ಗೂಂಡಾಗಿರಿ ಮಾಡ್ತಿದ್ದಾರೆಂದು ಕಾಂಗ್ರೆಸ್​ ಮುಖಂಡರು ಆರೋಪ ಮಾಡಿದ್ದಾರೆ.. ವಿಜಯಪುರದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜು ಅಲಗೂರ ಹಾಗೂ ಕೆಪಿಸಿಸಿ ವಕ್ತಾರ ಸಂಗಮೇಶ್ ಜಂಟಿ ಸುದ್ದಿಗೋಷ್ಠಿ ನಡೆಸಿ, ಬಿಜೆಪಿ ಅಭ್ಯರ್ಥಿ ವಿಜುಗೌಡ‌ ಪಾಟೀಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಬೆಂಬಲಿಗರಿಗೆ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ.. ವಿಜುಗೌಡ ಪಾಟೀಲ್ ಗೂಂಡಾಗಿರಿ ಮಾಡುತ್ತಿದ್ದಾರೆ.. ಈ ಹಿಂದೆಯೂ ಗುಂಡು ಹಾರಿಸಿ ಬೆದರಿಕೆ ಹಾಕಿದ್ದರು ಎಂದು ಕಾಂಗ್ರೆಸ್​ ಮುಖಂಡರು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಮ್ಮಿ ಕಾಪಾಡಿ... ಎಂದು ಪ್ರಾಣಕ್ಕಾಗಿ ಹೋರಾಡುತ್ತಿದ್ದ ಹುಡುಗಿಯನ್ನು ಕಾಪಾಡಲು ಬಂದವನು ಯಾರು ಗೊತ್ತಾ Video

ಸ್ವಲ್ಪ ಊಟ ಹಾಕಮ್ಮಾ ಎಂದಿದ್ದಕ್ಕೆ ಮಾವನಿಗೆ ಮುಖ ಮೂತಿ ನೋಡದೇ ಚಚ್ಚಿದ ಸೊಸೆ Video

ಕರ್ನಾಟಕ ಬಂದ್ಗೆ ಕನ್ನಡ ಸಂಘಟನೆಗಳಲ್ಲೇ ಭಿನ್ನಾಭಿಪ್ರಾಯ: ಬಂದ್ ಆಗುತ್ತಾ ಇಲ್ವಾ

ಸಚಿವರ ಖಾತೆ ಹಂಚಿಕೆಗೆ ಇನ್ನೂ ಮುಹೂರ್ತ ಕೂಡಿ ಬಂದಿಲ್ಲ: ಭಾರೀ ಟೀಕೆ

ನನ್ನ ಜೊತೆ ಬರ್ತೀಯಾ, 2000 ರೂ ಕೊಡ್ತೀನಿ ಎಂದು ಹುಡುಗಿಗೆ ಕಾಟ ಕೊಟ್ಟ: ಮುಂದೇನಾಯ್ತು Video

ಮುಂದಿನ ಸುದ್ದಿ
Show comments