Webdunia - Bharat's app for daily news and videos

Install App

ಕಟಾರಿಯಾಗೆ ಬೆದರಿಕೆ: ಶಾಸಕ ಶಿವಮೂರ್ತಿ ವಿರುದ್ಧ ಸಿಎಂ ಗರಂ

Webdunia
ಬುಧವಾರ, 11 ಅಕ್ಟೋಬರ್ 2017 (14:09 IST)
ಐಎಎಸ್ ಅಧಿಕಾರಿ ರಾಜೇಂದ್ರ ಕಟಾರಿಯಾಗೆ ಧಮ್ಕಿ ಹಾಕಿದ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ, ಶಾಸಕ ಶಿವಮೂರ್ತಿ ವಿರುದ್ಧ ಗರಂ ಆಗಿದ್ದಾರೆ.
ಶಾಸಕ ಶಿವಮೂರ್ತಿಗೆ ಕ್ಲಾಸ್ ತೆಗೆದುಕೊಂಡ ಸಿಎಂ, ಐಎಎಸ್ ಅಧಿಕಾರಿ ಅಂದ್ರೆ ಏನೆಂದುಕೊಂಡಿದ್ದೀಯಾ? ಅಧಿಕಾರಿಗಳೊಂದಿಗೆ ಹೇಗೆ ವರ್ತಿಸಬೇಕು ಎನ್ನುವುದು ಗೊತ್ತಿಲ್ಲವಾ? ಹೆಚ್ಚು ಕಡಿಮೆ ಆದ್ರೆ ನಿನ್ನನ್ನು ಜೈಲಿಗೆ ಕಳುಹಿಸುತ್ತಾರೆ . ಇಂತಹ ನಾನ್‌ಸೆನ್ಸ್ ಕೆಲಸ ಮಾಡಬೇಡ ಎಂದು ಏಕವಚನದಲ್ಲಿಯೇ ತರಾಟೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಚುನಾವಣೆ ಹತ್ತಿರ ಬರುತ್ತಿದೆ. ಎಲೆಕ್ಷನ್‌ ಸಮಯದಲ್ಲಿ  ಈ ರೀತಿ ಮಾಡಿದಲ್ಲಿ ಬಿ-ಫಾರಂ ಸಿಗೋಲ್ಲ. ಇಂತಹ ಸಮಯದಲ್ಲಿ ಅಧಿಕಾರಿಗಳ ಜೊತೆ ಹೀಗಾ ವರ್ತಿಸೋದು? ಎಂದು ಶಾಸಕ ಶಿವಮೂರ್ತಿಗೆ ಸಿಎಂ ಸಿದ್ದರಾಮಯ್ಯ ಬೆಂಡೆತ್ತಿದ್ದಾರೆ ಎನ್ನಲಾಗಿದೆ.
 
ರಾಜೇಂದ್ರ ಕಟಾರಿಯಾ ದಕ್ಷ ಅಧಿಕಾರಿ ಎಂದು ಹೆಸರುವಾಸಿಯಾಗಿದ್ದು, ಹಲವು ಮಹತ್ವದ ಹೊಣೆಗಳನ್ನು ಯಶಸ್ವಿಯಾಗಿ ನಿಭಾಯಿಸಿ ಸಿಎಂ ಸಿದ್ದರಾಮಯ್ಯರಿಂದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಕೆದಾಟು ಯೋಜನೆ ವಿರೋಧಿಸಿದವರಿಗೆ ಸನ್ಮಾನ, ಗೌರವ ಕೊಡಬೇಕೇ

ಮೈಕ್ ತಾನೇ ಆಫ್ ಮಾಡಿ ಕೂಗಾಡಿದ್ರಾ ರಾಹುಲ್ ಗಾಂಧಿ, ಬಿಜೆಪಿ ಆರೊಪ: ವೈರಲ್ ವಿಡಿಯೋದಲ್ಲಿ ಏನಿದೆ

ಚಿಲ್ಲರೆ ನೀಡದ್ದಕ್ಕೆ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ್ದ ಬಸ್‌ ಕಂಡಕ್ಟರ್‌ ಅಮಾನತು ಬಗ್ಗೆ ಬಿಗ್ ಅಪ್ಡೇಟ್‌

ದೆಹಲಿಯಲ್ಲಿನ ಅಮಿತ್ ಶಾ ವಿರುದ್ಧದ ಆರೋಪಗಳಿಗೆ ಬದ್ಧ ಎಂದ ರಾಹುಲ್ ಗಾಂಧಿ

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಬೃಹತ್ ಮರ ಬಿದ್ದು ಇಬ್ಬರು ಮಹಿಳಾ ಕಾರ್ಮಿಕರು ದುರ್ಮರಣ

ಮುಂದಿನ ಸುದ್ದಿ
Show comments