Webdunia - Bharat's app for daily news and videos

Install App

ವಾಹನಕ್ಕೆ ಢಿಕ್ಕಿ ಹೊಡೆದು ಮೂವರು ಬೈಕ್ ಸವಾರರ ದುರ್ಮರಣ

Webdunia
ಗುರುವಾರ, 14 ಡಿಸೆಂಬರ್ 2017 (10:25 IST)
ಹಾವೇರಿ: ವಾಹನಕ್ಕೆ ಡಿಕ್ಕಿ ಹೊಡೆದು ಮೂವರು ಬೈಕ್ ಸವಾರರು  ಸ್ಥಳದಲ್ಲೆ ಸಾವನಪ್ಪಿದ ಘಟನೆ ಹಾವೇರಿ ತಾಲೂಕಿನ ಯಲಗಚ್ಚ ಗ್ರಾಮದಲ್ಲಿ ನಡೆದಿದೆ.


ಸುರೇಶ ಮೈವಾರಿ(32), ಫಕೀರೇಶ್ ಯತ್ತಿನ ಹಳ್ಳಿ(30), ಲಕ್ಷ್ಮಣ ಹುಡೇವ (32) ಸಾವನಪ್ಪಿದ ಬೈಕ್ ಸವಾರರು. ಇವರು ಸವಣೂರು ತಾಲೂಕಿನ ಚಿಕ್ಕಮರಳಿಹಳ್ಳಿ ಗ್ರಾಮದ ನಿವಾಸಿಗಳು. ಯಲಗಚ್ಚ ಗ್ರಾಮದ ಚೌಡೇಶ್ವರಿ ದೇವಿಯ ಜಾತ್ರೆ  ಮುಗಿಸಿ ಬೈಕ್ ನಲ್ಲಿ ವಾಪಾಸ್ ಮನೆಗೆ ಬರುವಾಗ ದಾರಿಯಲ್ಲಿ ಅಪರಿಚಿತ ವಾಹನಕ್ಕೆ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.


ಗುತ್ತಲ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಸಿವು ಎಂದು ಹೇಳಿದ ಮಗುವನ್ನು ಕೊಂದ ತಾಯಿಗೆ ಜಾಮೀನು, ಕೋರ್ಟ್‌ ಅಭಿಪ್ರಾಯವೇನು ಗೊತ್ತಾ

ಗಣಪತಿ ಚತುರ್ಥಿಗೆ ದಿನಗಣನೆ, ಪಿಒಪಿ ಮೂರ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಸೂಚನೆ

ತೆಹಲ್ಕಾ'ದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ಶಿಕ್ಷೆಯಾದ ಪ್ರಕರಣ ಹಿನ್ನೆಲೆ ಇಲ್ಲಿದೆ

Video, ವಾಲಿಬಾಲ್ ಆಡುತ್ತಿರುವಾಗಲೇ ಹೃದಯಾಘಾತ, ಎಸ್ಸೆಸ್ಸೆಲ್ಸಿ ಬಾಲಕ‌ ಸ್ಥಳದಲ್ಲೇ ಸಾವು,

ಗಮನ‌ ಸೆಳೆದ ಬನ್ನೇರುಘಟ್ಟದ ಮರಿ‌ ಹಿಪ್ಪೋಗೆ ನಿಮ್ಮ‌ಇಚ್ಛೆಯ ಹೆಸರಿಡಬಹುದು, ಹಾಗಾದರೆ ನೀವೇನು‌ ಮಾಡಬೇಕು‌ ಗೊತ್ತಾ

ಮುಂದಿನ ಸುದ್ದಿ
Show comments