ನಗನೂರು ಗ್ರಾಮದಲ್ಲಿ ಈಜಾಡಲು ತೆರಳಿದ್ದ ಮೂವರು ಬಾಲಕರು ಕೆಸರಿನಲ್ಲಿ ಸಿಲುಕಿ ಸಾವು

Sampriya
ಮಂಗಳವಾರ, 23 ಏಪ್ರಿಲ್ 2024 (20:24 IST)
ಯಾದಗಿರಿ:  ಸುರಪುರ ತಾಲೂಕಿನ ನಗನೂರು ಗ್ರಾಮದ ಕೆರೆಯಲ್ಲಿ ಈಜಾಡಲು ತೆರಳಿದ್ದ ಮೂವರು ಬಾಲಕರು ಕೆಸರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಮೃತ ಬಾಲಕರನ್ನು ನಗನೂರು ಗ್ರಾಮದ ಹೈಯಾಳಪ್ಪ (11), ಶರಣಬಸವ (10) ಹಾಗೂ ಅನಿಲ್ (10) ಮೃತ ಬಾಲಕರು ಎಂದು ಗುರುತಿಸಲಾಗಿದೆ.

ಬೇಸಿಗೆ ರಜೆಯಲ್ಲಿರುವ ಮಕ್ಕಳು ಗ್ರಾಮದ ಕೆರೆಯಲ್ಲಿ ಈಜಾಡಲು ತೆರಳಿದ್ದಾರೆ. ಈ ವೇಳೆ ಕೆಸರಿನಲ್ಲಿ ಸಿಲುಕಿ ಮೇಲಕ್ಕೆ ಬರಲು ಸಾಧ್ಯವಾಗದೆ ಮೃತಪಟ್ಟಿದ್ದಾರೆ. ಮಾಹಿತಿ ತಿಳಿದು ಗ್ರಾಮಸ್ಥರು ಮೃತ ಬಾಲಕರ ಶವ ಹೊರತೆಗೆದಿದ್ದಾರೆ. ಇನ್ನೂ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಸ್ಥಳಕ್ಕೆ ಯಾದಗಿರಿ ಎಸ್ಪಿ ಸಂಗೀತಾ.ಜಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಬಾಲಕರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಶಹಾಪುರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಸಂಬಂದ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮಗನೇ ಚಿನ್ನ ಕದ್ದಿದ್ದು ಎಂದಿದ್ದಕ್ಕೆ ಜೀವನೇ ತೆಗೆದ್ಬಿಟ್ಟ

ಇವರಿಗಿಂತ, ಇಂದಿರಾ ಗಾಂಧಿಗೆ ಧೈರ್ಯ ಜಾಸ್ತಿಯಾಗಿತ್ತು: ರಾಹುಲ್ ಗಾಂಧಿ ಕಿಡಿ

ಮಗಳ ಶವ ಮುಂದಿಟ್ಟು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ಬೆನ್ನಲ್ಲೇ ಪೊಲೀಸರಿಗೆ ಶಾಕ್‌

ಡೆಹ್ರಾಡೂನ್‌ನಲ್ಲಿ ಮೂರು ಆಭರಣ ಬಿಟ್ಟು ಬೇರೆ ಧರಿಸಿದ್ರೆ ಬೀಳುತ್ತೆ ₹50ಸಾವಿರ ದಂಡ

ಬಿಜೆಪಿ ಶಾಸಕ ರವಿಕುಮಾರ್ ಸಿಎಂ ಕಾರಿನಲ್ಲಿ ಇದ್ದಿದ್ದು ಯಾಕೆ: ನಿಜ ಕಾರಣ ಬಯಲು

ಮುಂದಿನ ಸುದ್ದಿ
Show comments