ಒಂದೇ ನಂಬರ್ ನಲ್ಲಿ ಓಡುತ್ತಿದ್ದ ಮೂರು ಬಸ್!

Webdunia
ಮಂಗಳವಾರ, 17 ಆಗಸ್ಟ್ 2021 (17:21 IST)
ನಕಲಿ ನಂಬರ್ ಪ್ಲೇಟ್ ಬಳಸಿಕೊಂಡು 10 ಲಕ್ಷ ತೆರಿಗೆ ವಂಚಿಸಿ ಒಂದೇ ನಂಬರ್ ಬಳಸಿಕೊಂಡು ಸಂಚರಿಸುತ್ತಿದ್ದ ನಾಲ್ಕು ಸಾರಿಗೆ ಬಸ್‌ಗಳನ್ನು ಬೆಂಗಳೂರಿನ ಸಾರಿಗೆ ಅಧಿಕಾರಿಗಳು ವಶಪಡಿಸಿಕೊಂಡು ದೂರು ದಾಖಲಿಸಿಕೊಂಡಿದ್ದಾರೆ.
ರಾಜ್ಯಕ್ಕೆ ನೀಡಬೇಕಾದ ತೆರಿಗೆಯನ್ನು ನೀಡದೆ, ನಕಲಿ ನಂಬರ್ ಪ್ಲೇಟ್ಗಳನ್ನು ಅಳವಡಿಸಿಕೊಂಡು ಸಂಚರಿಸುತ್ತಿದ್ದ ಬಸ್‌ಗಳನ್ನು ವಶಪಡಿಸಿಕೊಂಡಿದ್ದಾರೆ.ಈ ಸಂಬಂಧ ದೂರನ್ನು ದಾಖಲಿಸಿಕೊಂಡಿದ್ದು ತನಿಖೆ ಮುಂದುವರೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಲಿಂಗಾ ರೆಡ್ಡಿ ರಾಜೀನಾಮೆ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಹೀಗೂ ಕಳ್ಳತನ ಮಾಡ್ತಾರೆ ಹುಷಾರ್... ಮೊಬೈಲ್, ಬ್ಯಾಗ್ ಎಗರಿಸಲು ಖದೀಮ ಮಾಡಿದ ಪ್ಲ್ಯಾನ್ ನೋಡಿದ್ರೆ ಶಾಕ್ Video

ಅಧಿಕಾರ ಕಳೆದುಕೊಂಡ ಮಮತಾ ಬ್ಯಾನರ್ಜಿಗೆ ಕಾಳಿಘಾಟ್ ನಲ್ಲಿ ಜನ ಕ್ಯಾರೇ ಎನ್ನಲಿಲ್ಲ video

ಮುಂದಿನ ಸುದ್ದಿ
Show comments