ಉತ್ತರ ಕರ್ನಾಟಕದ ಜನರ ಸಂಕಷ್ಟ ಆಲಿಸಲು ಇಂದಿನಿಂದ ಮೂರು ದಿನಗಳ ಕಾಲ ಹೆಚ್.ಡಿಕೆ ಪ್ರವಾಸ

Webdunia
ಶನಿವಾರ, 26 ಅಕ್ಟೋಬರ್ 2019 (12:21 IST)
ಬೆಂಗಳೂರು : ಪ್ರವಾಹದಿಂದ ಕಂಗೆಟ್ಟಿರುವ ಉತ್ತರ ಕರ್ನಾಟಕದ ಜನರ ಸಂಕಷ್ಟ ಆಲಿಸಲು ಮಾಜಿ ಸಿಎಂ ಕುಮಾರಸ್ವಾಮಿ ಇಂದಿನಿಂದ 3 ದಿನಗಳ ಕಾಲ ಪ್ರವಾಸ ಕೈಗೊಂಡಿದ್ದಾರೆ.



 ಇಂದಿನಿಂದ ಪ್ರವಾಸ ಕೈಗೊಂಡಿರುವ ಕುಮಾರಸ್ವಾಮಿ ಬೆಳಗಾವಿ, ಚಿಕ್ಕೋಡಿ, ಕಾಗವಾಡ, ಅಥಣಿ, ಹುಬ್ಬಳ್ಳಿ, ಹಾವೇರಿ, ರಾಣಿಬೆನ್ನೂರು, ಹಿರೆಕೆರೂರಿನ ಪ್ರದೇಶಗಳಿಗೆ ಭೇಟಿ ನೀಡಿ ಜನರ ಕಷ್ಟ, ನಷ್ಟದ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಅಲ್ಲದೇ ಅಧಿಕಾರಿಗಳ ಜೊತೆ ಪರಿಹಾರ ಕಾರ್ಯಗಳ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.

 

ಹಾಗೇ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಪ್ರವಾಹ ವೀಕ್ಷಣೆಯ ಜೊತೆಗೆ ಉಪಚುನಾವಣೆಯ ಬಗ್ಗೆ ಸಿದ್ದತೆ ನಡೆಸಲಿದ್ದಾರೆ, ಈ ಬಗ್ಗೆ ಪಕ್ಷದ ಕಾರ್ಯಕರ್ತರು ಜೊತೆ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮೋದಿಗೆ ರಾಜ್ಯದ ಮೇಲೆ ಸಿಟ್ಟು, ಅಮವಾಸ್ಯೆ ತೇಜಸ್ವಿಯೂ ಕೇಂದ್ರದಿಂದ ಹಣ ತರಲ್ಲ: ಸಿದ್ದರಾಮಯ್ಯ

ರಾಹುಲ್ ಗಾಂಧಿಯವರು ತೆರಿಗೆ ವಂಚನೆ ಬಗ್ಗೆಯೂ ಮಾತಾಡಲಿ: ಆರ್ ಅಶೋಕ್

ಹುಂಡಿಯಲ್ಲದೆ ಹಾಸನಾಂಬೆಗೆ ಟಿಕೆಟ್, ಲಡ್ಡು ಪ್ರಸಾದದಲ್ಲಿ ಹರಿದು ಬಂದ ಆದಾಯ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments