ಒಂದೇ ಲವ್ ಸ್ಟೋರಿಗೆ ಮೂವರ ದಾರುಣ ಸಾವು

Webdunia
ಬುಧವಾರ, 23 ಅಕ್ಟೋಬರ್ 2019 (14:45 IST)

ಲವ್ ವಿಷಯ ಹುಡುಗಿ ಮನೆಯಲ್ಲಿ ಗೊತ್ತಾಗಿದ್ದಕ್ಕೆ ಮೂವರು ಸಾವನ್ನಪ್ಪಿದ್ದಾರೆ.

ಕಾಂಚನ, ಯಶ್ವಂತ ಲವ್ ಮಾಡೋ ವಿಷಯ ಕಾಂಚನಳ ಮನೆಯಲ್ಲಿ ಗೊತ್ತಾಗಿದೆ. ಹೀಗಾಗಿ ಕಾಂಚನ ವಿಷ ಸೇವಿಸಿ ಆ ಬಳಿಕ ನೇಣಿಗೆ ಶರಣಾಗಿ, ಆಸ್ಪತ್ರೆಯಲ್ಲಿ ಕೊನೆಯುಸಿರೆಳದಿದ್ದಾಳೆ.

ಮೊಮ್ಮಗಳ ಲವ್ ವಿಷಯ ಹಾಗೂ ಸಾವನ್ನು ನೋಡಿದ ಅಜ್ಜ ಚಂದ್ರಪ್ಪನಿಗೆ ಹೃದಯಾಘಾತವಾಗಿದೆ.

ಇತ್ತ, ಘಟನೆಗೆ ಕಾಂಚನಳ ಲವರ್ ಯಶ್ವಂತ್ ಕಾರಣ ಅಂತ ದೂರು ದಾಖಲಾಗಿದ್ದೇ ತಡ, ಪೊಲೀಸರು ಯಶ್ವಂತ್ ನನ್ನು ಬಂಧನ ಮಾಡಿದ್ದಾರೆ. ಇದರಿಂದ ಮನನೊಂದ ಯಶ್ವಂತ್ ನ ತಂದೆ ಸೋಮಶೇಖರ್ ಮಾನಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮಂಡ್ಯದ ಬೆಳ್ಳೂರಿನಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments