Webdunia - Bharat's app for daily news and videos

Install App

ಪ್ರವಾಸಕ್ಕೆಂದು ಹೋದ ಒಂದೇ ಕುಟುಂಬದ ಮೂವರ ಸಾವು

Webdunia
ಬುಧವಾರ, 14 ನವೆಂಬರ್ 2018 (19:13 IST)
ಪ್ರವಾಸಕ್ಕೆ ಎಂದು ಹೋದವರಲ್ಲಿ ಒಂದೇ ಕುಟುಂಬದ ಮೂವರು ಹೆಣವಾದ ಘಟನೆ ನಡೆದಿದೆ.

ಟ್ರಾಕ್ಸ್ ಮತ್ತು ಲಾರಿ ಮುಖಾ-ಮುಖಿ ಡಿಕ್ಕಿ ಹೊಡೆದ ಪರಿಣಾಮ 3 ಮಹಿಳೆಯರು ಸಾವಿಗೀಡಾಗಿದ್ದು, 10 ಜನರಿಗೆ ಗಾಯಗಳಾಗಿರುವ  ಘಟನೆ  ಕೂಡ್ಲಿಗಿ ಸಮೀಪ ಶಿವಪುರದಲ್ಲಿ ನಡೆದಿದೆ.

ಪ್ರವಾಸ ಮುಗಿಸಿ ವಾಪಸ್ ತಮ್ಮ ಗ್ರಾಮಕ್ಕೆ ಹೊರಟಿದ್ದ ಒಂದೇ ಕುಟುಂಬದ ಸಂಬಂಧಿಗಳು ಬೀಜಿನ್ (43), ಶಬನಾ (22) ಹಾಗೂ ರಬೀಯಾ (41) ತೀವ್ರ ಗಾಯಗೊಂಡು ಸ್ಥಳದಲ್ಲೆ ಸಾವನ್ನಪ್ಪಿದರು. ಮಹಾರಾಷ್ಟ್ರದ ಪುಣೆಯ ಮಹಮ್ಮದ್ ಸಂದ್ಯಾಲ್ (10), ಅಫಾನಂದ್ಯಾಲ್ (10), ಗಫೂರ್ ನಂದ್ಯಾಲ್ (14), ಮುಸ್ಕಾನ್ ನಂದ್ಯಾಲ್ (13) ನಾಸೀರ್ (68) ಚಿಕ್ಕ ಆಸಂಗಿ ಗ್ರಾಮದವರಿಗೆ ತೀವ್ರ ಗಾಯಗಳಾಗಿದ್ದು ಕೂಡ್ಲಿಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ವಿಮ್ಸ್ ಗೆ ದಾಖಲಿಸಲಾಗಿದೆ.

ಕೂಡ್ಲಿಗಿ ಸಮೀಪದ ಶಿವಪುರ ಕಾಯ್ದಿಟ್ಟ ಅರಣ್ಯ ಪ್ರದೇಶದ ಸಮೀಪದಲ್ಲಿ ಎದುರಿಗೆ ಬರುತ್ತಿದ್ದ ಈಚರ್ ಲಾರಿಯೊಂದು ಟ್ರ್ಯಾಕ್ಸ್ ಗೆ ಮುಖಾ-ಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಸಿದೆ. 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮಲ್ಲಿಕಾರ್ಜುನ ಖರ್ಗೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ

ಎಸ್ ಎಂ ಕೃಷ್ಣರಿಂದಾಗಿ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಮಲ್ಲಿಕಾರ್ಜುನ ಖರ್ಗೆ ಬೇಸರ

ಹೆಣ್ಮಕ್ಳು ಸೇಫ್ಟಿಗಾಗಿ ತಪ್ಪದೇ ಈ ಆಪ್ ಡೌನ್ ಲೋಡ್ ಮಾಡಿ

ಮುಂದಿನ ಸುದ್ದಿ
Show comments