Select Your Language

Notifications

webdunia
webdunia
webdunia
webdunia

ವಿದ್ಯುತ್ ಸಮಸ್ಯೆಯಿಂದ ವಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಮೂವರು ಸಾವು

ವಿದ್ಯುತ್ ಸಮಸ್ಯೆಯಿಂದ  ವಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಮೂವರು ಸಾವು
ಬಳ್ಳಾರಿ , ಗುರುವಾರ, 15 ಸೆಪ್ಟಂಬರ್ 2022 (08:26 IST)
ಬಳ್ಳಾರಿ : ವಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ 3 ರೋಗಿಗಳು ಒಂದೇ ಸಮಯದಲ್ಲಿ ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ.

ಐಸಿಯುನಲ್ಲಿ ಮೂರು ರೋಗಿಗಳು ಮೃತಪಟ್ಟ ಬಳಿಕ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ಸದ್ಯಕ್ಕೆ ಈ ವೀಡಿಯೋ ವೈರಲ್ ಆಗುತ್ತಿದ್ದು, ಮೂವರ ಸಾವಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡ ಹಿನ್ನೆಲೆ ವೆಂಟಿಲೇಟರ್ ಕಾರ್ಯ ಸ್ಥಗಿತವಾಗಿರುವುದೇ ಕಾರಣ ಎಂಬ ಆರೋಪ ಕೇಳಿ ಬರುತ್ತಿದೆ.
ಮೂವರ ಮೃತಪಟ್ಟ ಬಳಿಕ ಘಟನೆಗೆ ಸಂಬಂಧಿಸಿ ವಿಮ್ಸ್ ಆಡಳಿತ ಮಂಡಳಿ ಎಚ್ಚೆತ್ತುಕೊಂಡಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ನಾನು ಪಕ್ಷದ ತೀರ್ಮಾನಕ್ಕೆ ಬದ್ಧ: ಶಿವಕುಮಾರ್