Select Your Language

Notifications

webdunia
webdunia
webdunia
webdunia

ಬಸ್‌-ಕಾರು ಡಿಕ್ಕಿ - ಮೂವರು ಸಾವು

Three killed in bus collision
kanakapura , ಭಾನುವಾರ, 8 ಮೇ 2022 (20:09 IST)
ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಇರುವ ಘಟನೆ ರಾಮನಗರ ಜಿಲ್ಲೆ
ಕನಕಪುರ ತಾಲೂಕಿನ ಕೆಮ್ಮಾಳೆ ಗೇಟ್ ಬಳಿ ನಡೆದಿದೆ. ಇನ್ನೋವಾ ಕಾರು ಚಾಲಕ ಉಮೇಶ್ ಹಾಗೂ ಪತ್ನಿ ಅಕ್ಷತಾ ಸಾವನ್ನಪ್ಪಿದ್ದಾರೆ. ಅಕ್ಷತಾ ಅವರ ಆರು ತಿಂಗಳ ಮಗು ಸುಮಂತ್ ಕೂಡ ಸ್ಥಳದಲ್ಲಿಯೇ ಆಯ್ಕೆಯಾಗಿದೆ. ಅಪಘಾತದಲ್ಲಿ ಮತ್ತಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕನಕಪುರದ ಸಾರ್ವಜನಿಕ ಆಸ್ಪತ್ರೆಗೆ ಶಿಫ್ಟ್ ಮಾಡಿ ಚಿಕಿತ್ಸೆ ಕೊಡಿಸಲಾಗ್ತಿದೆ..ಸ್ಥಳಕ್ಕೆ ಸಾತನೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಗ್ಯಾಸ್ ಸಿಲಿಂಡರ್ ದರ ಮತ್ತೆ 50 ರೂ. ಏರಿಕೆ