Daily Horoscope
✕

ಮೂವರು ಚಿರತೆ ಬೇಟೆಗಾರರ ಬಂಧನ

Webdunia
ಭಾನುವಾರ, 21 ಆಗಸ್ಟ್ 2022 (21:27 IST)
ಚಿರತೆ ಭೇಟೆಯಾಡಿ ಉಗುರು ಮತ್ತು ಹಲ್ಲುಗಳನ್ನು ಸಾಗಿಸುತ್ತಿದ್ದ ಮೂವರು ಭೇಟೆಗಾರರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.  ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಜಲ್ಲಿಪಾಳ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಮಿಳುನಾಡು ಮೂಲದ ಜವರಯ್ಯ, ಕೆಂಪ, ತಮ್ಮಯ್ಯ ಬಂಧಿತ ಆರೋಪಿಗಳಾಗಿದ್ದಾರೆ. ಚಿರತೆ ಹಲ್ಲು, ಉಗುರುಗಳನ್ನು ಬಳಸಿ ತಾಯತ ಮಾಡಿಕೊಂಡರೆ ಒಳಿತು ಎಂಬ ಜನರ ಮೂಡನಂಬಿಕೆಯಿಂದ ಈ ಕೃತ್ಯ ಎಸಗಲಾಗ್ತಿದೆ. ಬಂಧನದ ವೇಲೆ ಓರ್ವ ಆರೋಪಿ ಪರಾರಿಯಾಗಿದ್ದು, ಆತನಿಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಬಲೆ ಬೀಸಿದ್ದಾರೆ. ಚಿರತೆ ಬೇಟೆಯಾಡಿದ ಸ್ಥಳವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments