Daily Horoscope
✕

ಕರ್ನಾಟಕದಲ್ಲಿ ಇನ್ನೂ ಮೂರು ದಿನ ಊಹಿಸಲಾಗದ ಹವಾಮಾನದಲ್ಲಿ ವ್ಯತ್ಯಯ

Sampriya
ಭಾನುವಾರ, 17 ಆಗಸ್ಟ್ 2025 (11:22 IST)
ಬೆಂಗಳೂರು: ಚಂಡಮಾರುತದ ಪರಿಣಾಮ ಮುಂದಿನ ಮೂರು ದಿನ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ. ಹವಾಮಾನ ಇಲಾಖೆ ನೀಡಿದ ಮಾಹಿತಿಯಂತೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಕಿತ್ತಳೆ ಮತ್ತು ಹಳದಿ ಎಚ್ಚರಿಕೆಗಳನ್ನು ನೀಡಲಾಗಿದೆ. 

ಇದರ ಪರಿಣಾಮ ಕರಾವಳಿ ಮತ್ತು ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. 

ಹವಾಮಾನ ಇಲಾಖೆ ಮುನ್ಸೂಚನೆಯಂತೆ ಶುಕ್ರವಾರ ಭಾರೀ ಮಳೆಯಾಗಿತ್ತು.  ಬೆಂಗಳೂರಿನಲ್ಲೂ ಕೆಲ ಗಂಟೆ ನಿರಂತರ ಮಳೆಯಾಗಿದೆ. 


ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಸೇರಿದಂತೆ ವಿವಿಧ ಭಾಗಗಳಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಪರಿಣಾಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನೂ ಮುಂದಿನ ಮೂರು ದಿನ ಬೆಂಗಳೂರು ಸೇರಿದಂತೆ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿತೀಶ್ ಸೇತು ಉದ್ಘಾಟನೆ ಮಾಡಿ ಜನರತ್ತ ಗಮ್ಚಾ ಬೀಸಿದ ಪ್ರಧಾನಿ ಮೋದಿ Video

ಕಾಂಗ್ರೆಸ್ ಕಾರ್ಯಕರ್ತರಿಗೆ ಸರಕಾರಿ ಹಣ ಹಂಚುವ ಹೀನ ಕಾರ್ಯ: ಆರ್.ಅಶೋಕ್ ಟೀಕೆ

ವಿಚ್ಛೇದನದ ಹೊಸ್ತಿಲಲ್ಲಿ ಪ್ರೀತಿಯ ಗೆಲುವು: ಸಹಿ ಹಾಕುವ ಮುನ್ನ ಪತಿಯ ಕಡೆ ನೋಡಿ ಓಡಿದ ಯುವತಿ, ವೈರಲ್ ವಿಡಿಯೋ

ಬೆಂಗಳೂರು ಸೇರಿ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು ಎಷ್ಟಿದೆ ಬಂಗಾರದ ಬೆಲೆ

ನಿಮ್ಮ ಮನೆ ನವೀಕರಣಕ್ಕೆ ಕೋಟಿ ಖರ್ಚು ಮಾಡ್ತೀರಿ, ಆಶಾ ಕಾರ್ಯಕರ್ತೆಯರಿಗೆ ದುಡ್ಡಿಲ್ವಾ: ಸಿಎಂ ಡಿಕೆಶಿಗೆ ಬಿಜೆಪಿ ಟಾಂಗ್ video

ಮುಂದಿನ ಸುದ್ದಿ
Show comments