ಅಗ್ನಿ ದುರಂತಕ್ಕೆ ಮೂವರು ಸಾವು

geetha
ಸೋಮವಾರ, 19 ಫೆಬ್ರವರಿ 2024 (18:42 IST)
ಬೆಂಗಳೂರು : ಅಗ್ನಿ ದುರಂತದಲ್ಲಿ ಮೂವರು ಸಾವನ್ನಪ್ಪಿ ಏಳು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಸಂಜೆ ನಗರದ ಹೊರವಲಯದ ರಾಮೋಹಳ್ಳಿಯ ಬಳಿ ನಡೆದಿದೆ. ಮೆಹಬೂಬ್‌, ಸಲೀಂ ಮತ್ತೊಬ್ಬ ವ್ಯಕ್ತಿ ಮೃತಪಟಿದ್ದು ಅಲ್ಲಾಭಕ್ಷ್‌ , ಅಫ್ರೋಜ್‌, ರಿಯಾಜ್‌, ಸಾಧಿಕ್‌ , ಇಮ್ರಾನ್‌ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆಯುತ್ತಿದ್ದಂತೆಯೇ ಕಾರ್ಖಾನೆ ಮಾಲಿಕ ವಿಠಲ್‌ ಪರಾರಿಯಾಗಿದ್ದು, ಆತನ ವಿರುದ್ದ ಕುಂಬಳಗೋಡು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 
ಸ್ಫೋಟಕ್ಕೆ ಕಾರಣ ಇದುವರೆಗೂ ತಿಳಿದುಬಂದಿಲ್ಲ. ಆಲ್ಕೋಹಾಲ್‌ ಮಿಶ್ರಿತ ಕೆಮಿಕಲ್‌ ಗಳಿಗೆ ಸುಲಭವಾಗಿ ಬೆಂಕಿ ತಗುಲಿದ್ದ ಕಾರಣ ದುರಂತದ ತೀವ್ರತೆ ಹೆಚ್ಚಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನವಿಲ್ಲ, ವಜ್ರವಿಲ್ಲ: ಕೇರಳದ ವಧುವೊಬ್ಬಳು ಚಿನ್ನಾಭರಣವಿಲ್ಲದ ಲುಕ್‌ ದೇಶದೆಲ್ಲೆಡೆ ಸದ್ದು

ಮಾಸ್ಕ್ ಹಾಕಿಕೊಂಡು ಬಿಎಂಟಿಸಿ ಏರಿದ ಸಚಿವ ಬೈರತಿ ಸುರೇಶ್: ಚಿಲ್ರೆ ಇಲ್ಲ ಎಂದರೆ ಸಚಿವರನ್ನೇ ಬಸ್ ನಿಂದ ಕೆಳಿಗಿಳಿಸೋದಾ Video

Video: ಹೀಗಾದ್ರೆ ಡೆಲಿವರಿ ಬಾಯ್ಸ್‌ಗೆ ಡೋರ್ ಓಪನ್ ಮಾಡುವುದು ಹೇಗೆ, ತನಗಾದ ಕೆಟ್ಟ ಅನುಭವ ಬಿಚ್ಚಿಟ್ಟ ಯುವತಿ

Karnataka Weather: ನಿರಂತರ ಮಳೆಯಾಗಿರುವ ಕರಾವಳಿ ಭಾಗದಲ್ಲಿ ಇಂದು ಹೇಗಿರಲಿದೆ ಗೊತ್ತಾ ಹವಾಮಾನ

ಎಸ್‌ ಜಾನಕಿ ಪ್ರತಿ ಮಲಯಾಳಿ ಮನೆಯ ಸದಸ್ಯರಾಗಿದ್ದಾರೆ: ಕೇರಳ ಸಿಎಂ ವಿಡಿ ಸತೀಶನ್‌

ಮುಂದಿನ ಸುದ್ದಿ
Show comments