Select Your Language

Notifications

webdunia
webdunia
webdunia
webdunia

ಮೀನು ಹಿಡಿಯಲು ಹೋಗಿ ನದಿಯಲ್ಲಿ ಮುಳುಗಿ ಮೂವರು ಸಾವು

ಮೀನು ಹಿಡಿಯಲು ಹೋಗಿ ನದಿಯಲ್ಲಿ ಮುಳುಗಿ ಮೂವರು ಸಾವು
ಉಡುಪಿ , ಸೋಮವಾರ, 24 ಏಪ್ರಿಲ್ 2023 (10:48 IST)
ಉಡುಪಿ : ನದಿಯಲ್ಲಿ ಚಿಪ್ಪು ಮೀನು ಹಿಡಿಯಲು ಹೋದ ನಾಲ್ವರಲ್ಲಿ ಮೂವರು ನೀರುಪಾಲಾಗಿದ್ದು, ಓರ್ವ ಕಣ್ಮರೆಯಾದ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ.

ಉಡುಪಿ ಮತ್ತು ಶೃಂಗೇರಿ ಮೂಲದ ಯುವಕರಾದ ಇಬಾಜ್, ಫಜಾನ್, ಸೂಫಾನ್ ಹಾಗೂ ಫರಾನ್ ರಂಜಾನ್ ಹಬ್ಬಕ್ಕೆ ಬ್ರಹ್ಮಾವರದ ಸಂಬಂಧಿಕರ ಮನೆಗೆ ಬಂದಿದ್ದರು. ಈ ವೇಳೆ ಕುಕ್ಕುಡೆ ಕಿಣಿಯರ ಕುದ್ರು ಸಮೀಪದ ನದಿಗೆ ಸಂಜೆ ದೋಣಿಯಲ್ಲಿ ಮೀನು ಹಿಡಿಯಲು ಏಳು ಯುವಕರ ತಂಡ ತೆರಳಿತ್ತು. ಈ ವೇಳೆ ಅವಘಡ ಸಂಭವಿಸಿದೆ. 

ಮೂವರು ಯುವಕರು ಸಾವಿಗೀಡಾಗಿದ್ದು, ಓರ್ವ ಕಣ್ಮರೆಯಾಗಿದ್ದಾನೆ. ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ದಳದಿಂದ ಶೋಧ ಕಾರ್ಯ ನಡೆಯುತ್ತಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಎಂಪಿ : ಮನೆ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ!