Daily Horoscope
✕

ಮೀನು ಹಿಡಿಯಲು ಹೋಗಿ ನದಿಯಲ್ಲಿ ಮುಳುಗಿ ಮೂವರು ಸಾವು

Webdunia
ಸೋಮವಾರ, 24 ಏಪ್ರಿಲ್ 2023 (10:48 IST)
ಉಡುಪಿ : ನದಿಯಲ್ಲಿ ಚಿಪ್ಪು ಮೀನು ಹಿಡಿಯಲು ಹೋದ ನಾಲ್ವರಲ್ಲಿ ಮೂವರು ನೀರುಪಾಲಾಗಿದ್ದು, ಓರ್ವ ಕಣ್ಮರೆಯಾದ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ.

ಉಡುಪಿ ಮತ್ತು ಶೃಂಗೇರಿ ಮೂಲದ ಯುವಕರಾದ ಇಬಾಜ್, ಫಜಾನ್, ಸೂಫಾನ್ ಹಾಗೂ ಫರಾನ್ ರಂಜಾನ್ ಹಬ್ಬಕ್ಕೆ ಬ್ರಹ್ಮಾವರದ ಸಂಬಂಧಿಕರ ಮನೆಗೆ ಬಂದಿದ್ದರು. ಈ ವೇಳೆ ಕುಕ್ಕುಡೆ ಕಿಣಿಯರ ಕುದ್ರು ಸಮೀಪದ ನದಿಗೆ ಸಂಜೆ ದೋಣಿಯಲ್ಲಿ ಮೀನು ಹಿಡಿಯಲು ಏಳು ಯುವಕರ ತಂಡ ತೆರಳಿತ್ತು. ಈ ವೇಳೆ ಅವಘಡ ಸಂಭವಿಸಿದೆ. 

ಮೂವರು ಯುವಕರು ಸಾವಿಗೀಡಾಗಿದ್ದು, ಓರ್ವ ಕಣ್ಮರೆಯಾಗಿದ್ದಾನೆ. ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ದಳದಿಂದ ಶೋಧ ಕಾರ್ಯ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments