ಮೂರು ರಾಜ್ಯಗಳ ಸಂಚಾರ ಬಂದ್!

Webdunia
ಗುರುವಾರ, 3 ಜನವರಿ 2019 (17:51 IST)
ಮೂರು ರಾಜ್ಯಗಳ ಸಾವಿರಾರು ವಾಹನಗಳು ಇಂದು ನಿಂತಲ್ಲೇ ನಿಂತಿವೆ. ಸಂಚಾರ ಸ್ಥಗಿತದಿಂದಾಗಿ ಲಕ್ಷಾಂತರ ಜನರು ಹೈರಾಣಾದರು.

ಅಯ್ಯಪ್ಪ ದೇಗುಲಕ್ಕೆ ಮಹಿಳೆಯರು ಪ್ರವೇಶ ಮಾಡಿದ ಹಿನ್ನೆಲೆಯಲ್ಲಿ ಕೇರಳ ಬಂದ್ ಗೆ ಕರೆ ನೀಡಲಾಗಿದ್ದು, ಸಾವಿರಾರು ವಾಹನಗಳ ಸಂಚಾರ ಸ್ಥಗಿತಗೊಂಡಿವೆ.

ರಾಜ್ಯದ ಗಡಿ ಚಾಮರಾಜನಗರ ಜಿಲ್ಲೆಯನ್ನು ದಾಟದ ವಾಹನಗಳಿಂದಾಗಿ ಸಾರಿಗೆ ಅಸ್ತ ವ್ಯಸ್ತಗೊಂಡಿದೆ.
ಇತ್ತ ಕೇರಳ, ಅತ್ತ ತಮಿಳುನಾಡು ರಾಜ್ಯಗಳ ಸಂಪರ್ಕದ ಕೊಂಡಿಯಾಗಿರುವ ಕರ್ನಾಟಕದ ಗಡಿಯಲ್ಲಿ ವಾಹನಗಳು ಕಿಲೋಮೀಟರ್ ದೂರದವರೆಗೆ ನಿಂತಿವೆ.

ಗುಂಡ್ಲುಪೇಟೆಯ ವಿವಿಧ ಚೆಕ್ ಪೋಸ್ಟ್ ಗಳ ಬಳಿ ಸಾಲುಗಟ್ಟಿ ನಿಂತಿರುವ  ವಾಹನಗಳ ಚಾಲಕರು, ಪ್ರಯಾಣಿಕರು ಪರದಾಡುವಂತಾಗಿದೆ.

ಕೇರಳದ ಗಡಿ ಸುಲ್ತಾನ್ ಬತ್ತೇರಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಇನ್ನು ಗುಂಡ್ಲುಪೇಟೆ ತಾಲ್ಲೂಕಿನ ಮೂಲೆಹೊಳೆ ಚೆಕ್ ಪೋಸ್ಟ್ ದಾಟದ ಎರಡು ರಾಜ್ಯದ ವಾಹನಗಳಿಂದ ಸಂಚಾರ ವ್ಯವಸ್ಥೆ ಸಂಪೂರ್ಣ ಸ್ಥಬ್ದಗೊಂಡಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಕೋಳಿ ಅಂಕ ವಿಚಾರ, ನನ್ನ ಹೆಸರಿನಲ್ಲಿ ಅಪಪ್ರಚಾರ

ಮಹಾರಾಷ್ಟ್ರ: ಮಾರ್ಗ ಕಡಿತದಿಂದ 6ಕಿಮಿ ನಡೆದು ಆಸ್ಪತ್ರೆ ಸೇರಿದ ಗರ್ಭಿಣಿ ಸಾವು

ಸಿದ್ದರಾಮಯ್ಯ ಚಾಲನೆ ನೀಡಿದ ಅಂಬಾದೇವಿ ಮಹಾರಥೋತ್ಸವದಲ್ಲಿ ಲಕ್ಷಾಂತರ ಮಂದಿ ಭಾಗಿ

ಜನಾರ್ಧನ ರೆಡ್ಡಿ ಮೇಲೆ ಕೇಸ್ ಆಗಿದೆ ಭರತ್ ರೆಡ್ಡಿ ಮೇಲೆ ಯಾಕಿಲ್ಲ: ಎನ್ ರವಿಕುಮಾರ್

ದೇಶದಲ್ಲಿ ವೈಟ್ ಕಾಲರ್ ಭಯೋತ್ಪಾದನೆ ಆತಂಕಕಾರಿಯಾಗಿದೆ: ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments