Daily Horoscope
✕

ಯೋಗ್ಯತೆ ಬಗ್ಗೆ ಪ್ರಶ್ನಿಸಿದ ನಿಖಿಲ್ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಚೇತನ್‌

Webdunia
ಮಂಗಳವಾರ, 28 ಏಪ್ರಿಲ್ 2026 (12:42 IST)
ಬೆಂಗಳೂರು: ಅಣ್ಣಾವ್ರ ಬಗ್ಗೆ ಮಾತನಾಡಲು ಚೇತನ್‌ಗೆ ಯೋಗ್ಯತೆಯಿಲ್ಲ ಎಂದ ನಟ ಚೇತನ್‌ ಹೇಳಿಕೆಗೆ  ಜೆಡಿಎಸ್‌ಗೆ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರ ಆಕ್ರೋಶ ಹೊರಹಾಕಿದ್ದಾರೆ. 

ಸ್ಮಾರಕದ ಜಾಗದ ವಿಚಾರವಾಗಿ ಚೇತನ್ ಅವರು ಎತ್ತಿದ್ದ ಆಕ್ಷೇಪಕ್ಕೆ ಸೋಮವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದ ನಿಖಿಲ್‌, ‘ಅಣ್ಣಾವ್ರ ಬಗ್ಗೆ ಮಾತನಾಡಲು ಚೇತನ್‌ಗೆ ಯೋಗ್ಯತೆಯಿಲ್ಲ ಎಂದರು.

ಈ ಕುರಿತು ಫೇಸ್‌ಬುಕ್‌ನಲ್ಲಿ ತಿರುಗೇಟು ನೀಡಿರುವ ಚೇತನ್‌, ‘ಪ್ರಜಾಪ್ರಭುತ್ವದಲ್ಲಿ ನಾವೆಲ್ಲರೂ ಮಾತನಾಡಲು ಯೋಗ್ಯರೇ. ಆದರೆ, ಯಾರ ಮಾತಿಗೆ ನಿಜವಾದ ತೂಕ ಇದೆ ಅನ್ನುವುದನ್ನು ಜನರೇ ತೀರ್ಮಾನಿಸುತ್ತಾರೆ ಎಂದು ಕೌಂಟರ್ ನೀಡಿದ್ದಾರೆ. 

ಚೇತನ್ ಪೋಸ್ಟ್‌ನಲ್ಲಿ ಹೀಗಿದೆ: 

ಪ್ರಜಾಪ್ರಭುತ್ವದಲ್ಲಿ ಯಾರು ಮಾತನಾಡಲು ‘ಯೋಗ್ಯ’?. ಮಾಜಿ ಪ್ರಧಾನಿಯ ಮಗ, 2006ರಲ್ಲಿ ಅವಕಾಶವಾದಿ ‘ಸ್ಮಾರಕ ಪಾಲಿಟಿಕ್ಸ್’ ಶುರು ಮಾಡಿ ಕನ್ನಡ ಚಲನಚಿತ್ರರಂಗದ ಅಭಿಮಾನಿಗಳ ನಡುವೆ ಅದಕ್ಕೆ ಸಂಬಂಧಪಟ್ಟ ‘ಫ್ಯಾನ್ ವಾರ್ಸ್’ ಪ್ರೇರೇಪಿಸಿದವರಾ? ಅಥವಾ ಅವರ ಮಗ, ಮೂರು ಬಾರಿ ಸೋತವರು, ಸ್ವಜನಪಕ್ಷಪಾತ ಹೊರತುಪಡಿಸಿ ಮತ್ತೇನು ಸಾಧನೆ ಇಲ್ಲದವರಾ?’ ಎಂದು ಟೀಕೆ ಮಾಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕೀಯದಲ್ಲಿ ಸಿಡಿ ಗುಂಡು.. ಅಮ್ಮನ ಮುಂದೆ ಮಗುವಿನಂತೆ ಅತ್ತ ಸಿಎಂ ಯೋಗಿ Video

ಮುಂಬೈ ಮಾಲ್ ಮುಂದೆ ಯುವ ಜೋಡಿ ಮೇಲೆ ಹಲ್ಲೆ ನಡೆಸಿದ ಹುಡುಗರು video

ಲೈಂಗಿಕ ಕಿರುಕುಳ ಆರೋಪ; ಕಚೇರಿಯಲ್ಲೇ ಹಿರಿಯ ಅಧಿಕಾರಿಗೆ ಮಹಿಳಾ ಉದ್ಯೋಗಿಯಿಂದ ಥಳಿತ Video

ಬಂಗಾಳಕೊಲ್ಲಿಯಲ್ಲಿ ಅಕ್ವಾನ್ ಚಂಡಮಾರುತದ ಅಬ್ಬರ: ಕರ್ನಾಟಕದ ಯಾವ ಜಿಲ್ಲೆಗಳಿಗೆ ಮಳೆಯಿರಲಿದೆ ಇಲ್ಲಿದೆ ವಿವರ

Karnataka Weather: ರಾಜ್ಯದಲ್ಲಿ ಹೆಚ್ಚಾಗಲಿದೆ ಚಳಿ, ಇಂದು ನಿಮ್ಮ ಜಿಲ್ಲೆಯಲ್ಲಿ ಹವಾಮಾನ ಹೇಗಿರಲಿದೆ

ಮುಂದಿನ ಸುದ್ದಿ
Show comments