ಮೂವರು ಯುವಕರಿಗೆ ಬಿತ್ತು ಧರ್ಮದೇಟು

Webdunia
ಸೋಮವಾರ, 3 ಅಕ್ಟೋಬರ್ 2022 (20:50 IST)
ನವರಾತ್ರಿಯ ಸಂದರ್ಭದಲ್ಲಿ ಉತ್ತರ ಭಾರತದಲ್ಲಿ ಹಿಂದೂಗಳು ಸೇರಿ ಗರ್ಬಾ ನೃತ್ಯ ಮಾಡ್ತಾರೆ. ಆದರೆ ಗರ್ಬಾ ನೃತ್ಯ ಮಾಡ್ತಿದ್ದ ಸ್ಥಳಕ್ಕೆ ಮೂವರು ಯುವಕರು ನುಗ್ಗಿದ್ದಾರೆ ಎಂದು ಆರೋಪಿಸಿ ಮೂರು ಜನ ಯುವಕರಿಗೆ ಧರ್ಮದೇಟು ಹಾಕಿದ್ದಾರೆ. ಮಧ್ಯಪ್ರದೇಶದ ಉಜ್ಜಯನಿಯಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ನಿರ್ದಿಷ್ಟ ಸಮುದಾಯಕ್ಕೆ ಸೇರಿದ ಕೆಲವು ಯುವಕರು ಗರ್ಬಾ ಪಂಗಡಕ್ಕೆ ಪ್ರವೇಶಿಸಿದ್ದಾರೆ. ಅವರನ್ನು ಹಿಡಿದು ಪೊಲೀಸರಿಗೆ ನೀಡಿದ್ದಾರೆ ಎಂದು ಉಜ್ಜಯಿನಿ CSP ವಿನೋದ್​​​ ಮೀನಾ ಮಾಹಿತಿ ನೀಡಿದ್ದಾರೆ. ನೃತ್ಯದ ಗುಂಪಿಗೆ ನುಗ್ಗಿದ ಯುವಕರ ಮೇಲೆ ಅನುಮಾನ ಬಂದ್ರೆ ಅವರನ್ನು ತಕ್ಷಣ ಪೊಲೀಸರಿಗೆ ಒಪ್ಪಿಸುವುದನ್ನು ಬಿಟ್ಟು ಸುಖಾಸುಮ್ಮನೆ ಗೂಸಾ ನೀಡಿದ್ದು ಮಾತ್ರ ವಿಪರ್ಯಾಸ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ರಾಹುಲ್ ಗಾಂಧಿ ಜೊತೆ ಏನು ಚರ್ಚೆ ಮಾಡಿದ್ರಿ ಎಂದರೆ ಡಿಕೆ ಶಿವಕುಮಾರ್ ಹೇಳಿದ್ದೇನು

ಕಾಂಗ್ರೆಸ್ ಕುರ್ಚಿ ಕದನಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ: ಬಿವೈ ವಿಜಯೇಂದ್ರ

ಶಬರಿಮಲೆಯಲ್ಲಿ ಕನ್ನಡಿಗರ ವಾಹನ ತಡೆದು ಕೇರಳ ಉದ್ಧಟತನ: ಜೆಡಿಎಸ್ ಆಕ್ರೋಶ

ಮುಂದಿನ ಸುದ್ದಿ
Show comments