Select Your Language

Notifications

webdunia
webdunia
webdunia
webdunia

ಆಟೋಗೆ ಲಾರಿ ಡಿಕ್ಕಿ; ಆಟೋದಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವು

ಆಟೋಗೆ ಲಾರಿ ಡಿಕ್ಕಿ; ಆಟೋದಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವು
ಮಂಡ್ಯ , ಬುಧವಾರ, 5 ಫೆಬ್ರವರಿ 2020 (10:47 IST)
ಮಂಡ್ಯ :  ಆಟೋಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನಪ್ಪಿದ ಘಟನೆ ತುಮಕೂರು-ಮದ್ದೂರು ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

ಅಭಿ(20), ಕೃಷ್ಣ(23) ಹಾಗೂ ಪ್ರಶಾಂತ್(21) ಮೃತಪಟ್ಟ ಯುವಕರು. ಮುದ್ದೂರಿನಿಂದ ಬರುತ್ತಿದ್ದ ಆಟೋಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ.

 

ಯುವಕರ ಮಥತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಪ್ರೀತಿ ನಿರಾಕರಿಸಿದ ಯುವತಿಯನ್ನು ಅಪಹರಿಸಿ ಬಲವಂತವಾಗಿ ತಾಳಿ ಕಟ್ಟಿದ ಯುವಕ