Daily Horoscope

ವ್ಯಕ್ತಿಯ ಕೈ- ಕಾಲು ಕಟ್ಟಿ ದರೋಡೆ

Webdunia
ಶುಕ್ರವಾರ, 14 ಡಿಸೆಂಬರ್ 2018 (17:39 IST)
ವ್ಯಕ್ತಿಯೋರ್ವನ ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಮನೆಯಲ್ಲಿದ್ದ ಹಣ, ಚಿನ್ನಾಭರಣ ದರೋಡೆ ಮಾಡಿರುವ ಘಟನೆ ನಡೆದಿದೆ.

ವ್ಯಕ್ತಿಯೋರ್ವನ ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಮನೆಯಲ್ಲಿದ್ದ ಹಣ, ಚಿನ್ನಾಭರಣ ದರೋಡೆ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದ ಕೃಷ್ಣೇಗೌಡ ಎಂಬುವರ ಮನೆಗೆ ತಮ್ಮ ಮಗ ಪ್ರಸನ್ನನ ಸ್ನೇಹಿತರು ಎಂದು ಹೇಳಿಕೊಂಡು ನಾಲ್ವರು ದುಷ್ಕರ್ಮಿಗಳು ಹೋಗಿದ್ದಾರೆ. ಹೀಗೆ ಹೋದ ನಾಲ್ವರು ದುಷ್ಕರ್ಮಿಗಳು, ಕೃಷ್ಣೇಗೌಡರ ಕೈಕಾಲನ್ನು  ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಬಳಿಕ ಬೀರುನಲ್ಲಿದ್ದ 1 ಲಕ್ಷದ 20 ಸಾವಿರ ನಗದು, 50 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

ಘಟನೆ ಸಂಬಂಧ ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments