Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಇಂದು ಗುಡುಗು ಸಹಿತ ಮಳೆ

Thunder showers in the state today
bangalore , ಬುಧವಾರ, 9 ಮಾರ್ಚ್ 2022 (18:53 IST)
ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತವಾಗಿದ್ದು ಕರ್ನಾಟಕದ ಕೆಲ ಭಾಗಗಳಲ್ಲಿ ಇಂದಿನಿಂದ 2 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಗದಗ, ಬೆಳಗಾವಿ, ದಾರವಾಡ, ಹಾವೇರಿಯಲ್ಲಿ ಇಂದು ಮಳೆಯಾಗಲಿದೆ ಶಿವಮೊಗ್ಗ ಚಿಕ್ಕಮಂಗಳೂರು ಸೇರಿ ಘಟ್ಟ ಪ್ರದೇಶದಲ್ಲಿರುವ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೋವಿಡ್ ನಿಯಮಗಳನ್ನು ಗಾಳಿಗೆ