ರಾಜ್ಯದಲ್ಲಿ ಇಂದು ಗುಡುಗು ಸಹಿತ ಮಳೆ

Webdunia
ಬುಧವಾರ, 9 ಮಾರ್ಚ್ 2022 (18:53 IST)
ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತವಾಗಿದ್ದು ಕರ್ನಾಟಕದ ಕೆಲ ಭಾಗಗಳಲ್ಲಿ ಇಂದಿನಿಂದ 2 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಗದಗ, ಬೆಳಗಾವಿ, ದಾರವಾಡ, ಹಾವೇರಿಯಲ್ಲಿ ಇಂದು ಮಳೆಯಾಗಲಿದೆ ಶಿವಮೊಗ್ಗ ಚಿಕ್ಕಮಂಗಳೂರು ಸೇರಿ ಘಟ್ಟ ಪ್ರದೇಶದಲ್ಲಿರುವ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಥಾ ವೈದ್ಯರ ಸಂಖ್ಯೆ ಹೆಚ್ಚಾಗಬೇಕು.. ಎದೆ ಹಿಡಿದುಕೊಂಡು ಬಿದ್ದ ವ್ಯಕ್ತಿಗೆ ಈ ವೈದ್ಯರು ಏನು ಮಾಡಿದ್ರು ನೋಡಿ Video

ಸ್ಟೇಜ್ ಇದ್ರೆ ಮಾತ್ರ ಸಿಎಂ ಸಾಹೇಬ್ರು ಪ್ರಾಬ್ಲಮ್ ರಿಸೀವ್ ಮಾಡೋದು: ವಿಡಿಯೋ ಹಂಚಿಕೊಂಡ ಬಿಜೆಪಿ Video

ರೈಲು ಭೋಗಿಯಲ್ಲಿ ಫಸ್ಟ್ ನೈಟ್ ಸೆಟಪ್ ಆಯ್ತು, ಈಗ ಪೂಜೆ ವಿಡಿಯೋ ವೈರಲ್: ರೈಲ್ವೇ ಇಲಾಖೆ ಹೇಳಿದ್ದೇನು Video

ಬೆಂಗಳೂರಿನಲ್ಲಿ ಮದುವೆಯಾದ ನಾಲ್ಕೇ ತಿಂಗಳಿಗೆ ಯುವತಿ ಆತ್ಮಹತ್ಯೆ: ಡೆತ್ ನೋಟ್ ನಲ್ಲಿ ಶಾಕಿಂಗ್ ವಿಚಾರ

ಮರಾಠಿ ಮಾತನಾಡು ಎಂದು ಹೀರೋ ಆಗಲು ಹೊರಟ ವ್ಯಕ್ತಿಗೆ ಚೆನ್ನಾಗಿ ಬೆವರಿಳಿಸಿದ ರೈಲ್ವೇ ಟಿಟಿ Video

ಮುಂದಿನ ಸುದ್ದಿ
Show comments