ಕೇಂದ್ರ, ರಾಜ್ಯ ಸರಕಾರದ ವಿರುದ್ಧ ಗುಡುಗು

Webdunia
ಗುರುವಾರ, 19 ಸೆಪ್ಟಂಬರ್ 2019 (22:15 IST)
ಕೇಂದ್ರ, ರಾಜ್ಯ ಸರಕಾರಗಳ ವಿರುದ್ಧ ಗುಡುಗಿದ್ದಾರೆ ರೈತರು.

ಚಿಕ್ಕೋಡಿ ಪಟ್ಟಣದ ವೃತ್ತದಲ್ಲಿ ಉರುಳು ಸೇವೆ, ಮಾನವ ಸರಪಳಿ ನಿರ್ಮಿಸಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ರೈತರಿಗೆ ಸರಕಾರಗಳು ಅನ್ಯಾಯ ಮಾಡುತ್ತಿವೆ. ಸರಿಯಾಗಿ ಬೆಳೆ ಪರಿಹಾರ ನೀಡಿಲ್ಲ ಅಂತ ರೈತರು ದೂರಿದ್ದಾರೆ.

ಸಂತ್ರಸ್ಥರಿಗೆ 10 ಸಾವಿರ ರೂಪಾಯಿಗಳ ಚೆಕ್  ತಲುಪಿಲ್ಲ. ಈ ಭಾಗದ ನೀರಾವರಿ ಯೋಜನೆಗಳನ್ನು ಜಾರಿ ಮಾಡದ ಸರಕಾರ ನಿರ್ಲಕ್ಷ್ಯ ಧೋರಣೆ ತೋರುತ್ತಿದೆ. ರಾಷ್ಟ್ರೀಕೃತ ಬ್ಯಾಂಕ್ ಗಳಿಂದ ಸಾಲ ಮನ್ನಾ ಮಾಡಬೇಕು. ಹೀಗೆ ವಿವಿಧ
ಬೇಡಿಕೆ ಇಟ್ಟುಕೊಂಡು ಪ್ರತಿಭಟನೆ ನಡೆಸಿದ್ದಾರೆ ರೈತರು.

ಚಿಕ್ಕೋಡಿ ಪಟ್ಟಣದ ಬಸವ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿಗೆ ಕಂಪನಿ ಕಡೆಯಿಂದ ಗಿಫ್ಟ್‌ ಸಿಕ್ಕಿದ್ರೆ ಹೀಗೇ ಸಿಗ್ಬೇಕು, ಎಂ ಕೆ ಭಾಟಿಯಾ ನಡೆಗೆ ಭಾರೀ ಮೆಚ್ಚುಗೆ

ಕಾಂಗ್ರೆಸ್ ಸರ್ಕಾರದ ಆತ್ಮಹತ್ಯಾ ಭಾಗ್ಯಕ್ಕೆ ಇನ್ನೆಷ್ಟು ಬಲಿಯಾಗಬೇಕು: ಆರ್ ಅಶೋಕ್ ಆಕ್ರೋಶ

ಅನುಮತಿ ಇಲ್ಲದೇ ನಡೆಯುವ ನಮಾಜ್ ನಿಷೇಧಿಸಿ: ಸಿಎಂಗೆ ಪತ್ರ ಬರೆದ ಬಸನಗೌಡ ಪಾಟೀಲ್ ಯತ್ನಾಳ್

ಕೊಟ್ಟ ಮಾತು ತಪ್ಪಿ ನಡೆಯಲು ನಾನೇನು ಮೋದಿಯಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments