Select Your Language

Notifications

webdunia
webdunia
webdunia
webdunia

ನಗರದಲ್ಲಿ ಗುಡುಗು ಸಹಿತ ಮಳೆ

ನಗರದಲ್ಲಿ ಗುಡುಗು ಸಹಿತ ಮಳೆ
bangalore , ಭಾನುವಾರ, 21 ಮೇ 2023 (15:36 IST)
ನಗರದ ಹಲವಡೆ ಮಳೆಯಾಗಿದೆ.ಕಾರ್ಪೋರೇಶನ್, ಮಾರ್ಕೆಟ್, ಮೆಜೆಸ್ಟಿಕ್, ಚಿಕ್ಕಪೇಟೆ, ರಾಜಾಜಿನಗರ, ಮಲ್ಲೇಶ್ವರಂ ಸೇರಿ ಬಹುತೇಕ ಕಡೆ ಮಳೆಯ ಸಿಂಚನವಾಗಿದೆ.ಮುಂದಿನ ಎರಡು ದಿನಗಳ ಕಾಲ ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣ ಇರಲಿದೆ.ಮೇ ೨೧ ಮತ್ತು ೨೨ರಂದು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಜೂನ್ ೬ರ ನಂತರ ರಾಜ್ಯದಲ್ಲಿ ಮುಂಗಾರು ಮಳೆಯಾಗುವ ನಿರೀಕ್ಷೆ ಇದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಡು ರಸ್ತೆಯಲ್ಲಿಯೇ ಕೆಟ್ಟು ನಿಂತ ಡಿಸಿಎಂ ಡಿಕೆ ಶಿವಕುಮಾರ್ ಎಸ್ಕಾರ್ಟ್ ವಾಹನ