Select Your Language

Notifications

webdunia
webdunia
webdunia
webdunia

ಇಂದು ರಾಜ್ಯದಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

Thunderstorm is likely in the state today
ತಮಿಳುನಾಡಿನಲ್ಲಿ ಸುಳಿಗಾಳಿ ಉಂಟಾಗಿದ ಹಿನ್ನಲೆ ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಗುಡುಗು ಹಾಗೂ ಬಿರುಗಾಳಿ ಸಹಿತ ಮಳೆಯಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ,ಇನ್ನೂ ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿ.ಮೀ. ತಲುಪಲಿದ್ದು,ದಕ್ಷಿಣ ಒಳನಾಡು ಸೇರಿ ಕರಾವಳಿ ಹಾಗೂ ಉತ್ತರ ಒಳನಾಡು ಭಾಗದಲ್ಲಿ ಸಹ ಗುಡುಗು ಸಹಿತ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರು ವಲಯದಲ್ಲಿ ಬಿ ಪಿ ಎಲ್ ಕಾರ್ಡ್ ಗೆ ಹೆಚ್ಚಿದ ಬೇಡಿಕೆ