Daily Horoscope

ಆಂಧ್ರಪ್ರದೇಶ ಮತ್ತು ಓಡಿಶಾದಲ್ಲಿ ಇಂದು ಚಂಡಮಾರುತದ ಆರ್ಭಟ

Webdunia
ಶನಿವಾರ, 4 ಡಿಸೆಂಬರ್ 2021 (19:28 IST)
ಬೆಂಗಳೂರು: ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ  ಚಂಡಮಾರುತ ಆರ್ಭಟಿಸಲಿದ್ದು, ಇದರ ಪರಿಣಾಮ ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಜವಾದ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ. ಇದರಿಂದಾಗಿ ಆಂಧ್ರಪ್ರದೇಶ, ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಇದರ ನೇರ ಪರಿಣಾಮ ಉತ್ತರ ಕರ್ನಾಟಕ ಕ್ಕೆ ತಟ್ಟಲಿದೆ.
ರಾಜ್ಯದ ಕಲಬುರಗಿ, ಕೊಪ್ಪಳ, ಬಳ್ಳಾರಿ, ಗದಗ, ಯಾದಗಿರಿ, ರಾಯಚೂರು, ಬೀದರ್,  ಧಾರವಾಡ, ಬಾಗಲಕೋಟೆ, ಹಾವೇರಿ, ವಿಜಯಪುರ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಯಲ್ಲಿ ಡಿ. 6ರ ವರೆಗೆ  ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments