Select Your Language

Notifications

webdunia
webdunia
webdunia
webdunia

ಭಾರತದಲ್ಲಿ ಟಿಕ್ ಟಾಕ್, ಆ್ಯಪ್ ಬ್ಯಾನ್ : ಚೀನಾ ಹೇಳ್ತಿರೋದೇನು?

ಭಾರತದಲ್ಲಿ ಟಿಕ್ ಟಾಕ್, ಆ್ಯಪ್ ಬ್ಯಾನ್ : ಚೀನಾ ಹೇಳ್ತಿರೋದೇನು?
ನವದೆಹಲಿ , ಮಂಗಳವಾರ, 30 ಜೂನ್ 2020 (18:28 IST)
ಟಿಕ್ ಟಾಕ್ ಸೇರಿದಂತೆ ಹಲವು ಆ್ಯಪ್ ಗಳನ್ನು ಬ್ಯಾನ್ ಮಾಡಿರುವುದಕ್ಕೆ ಚೀನಾ ಗರಂ ಆಗಿದೆ.

ಭಾರತದಲ್ಲಿ ಟಿಕ್ ಟಾಕ್ ಸೇರಿದಂತೆ ಹಲವು ಆ್ಯಪ್ ಗಳನ್ನು ಬ್ಯಾನ್ ಮಾಡಿರುವುದಕ್ಕೆ ಚೀನಾ ವಿರೋಧ ವ್ಯಕ್ತಪಡಿಸಿದೆ.

ಭಾರತ-ಚೀನಾ ಗಡಿಯಲ್ಲಿ ಚೀನಾ ಕ್ಯಾತೆ ತೆಗೆದು ಜಗಳಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಭಾರತವು ದಿಟ್ಟ ಕ್ರಮ ಕೈಗೊಳ್ಳುತ್ತಿದೆ.

ಈ ಹಿನ್ನೆಲೆಯಲ್ಲಿ ಚೀನಾದ 59 ಆ್ಯಪ್ ಗಳನ್ನು ನಿಷೇಧಿಸಿದೆ. ಇದಕ್ಕೆ ಚೀನಾ ದೇಶವು ಆಕ್ರೋಶವನ್ನು ವ್ಯಕ್ತಪಡಿಸಿದೆ. ಭಾರತದ ಕ್ರಮಕ್ಕೆ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೋ ಲಿಜಿಯಾನ್ ಟೀಕೆ ಮಾಡಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಮಾಸ್ಕ್ ವಿಚಾರಕ್ಕೆ ಮಹಿಳೆ ಮೇಲೆ ಹಲ್ಲೆ ನಡೆಸಿದ ಅಧಿಕಾರಿ