ಟಿಕ್ ಟಾಕ್ ಮಾಡಿ ಸಸ್ಪೆಂಡ್ ಆದ ಲೇಡಿ ಪೊಲೀಸ್

Webdunia
ಗುರುವಾರ, 25 ಜುಲೈ 2019 (12:29 IST)
ಟಿಕ್ ಟಾಕ್ ಮೋಡಿ ಎಲ್ಲ ವರ್ಗದ ಜನರ ಗಮನ ಸೆಳೆಯುತ್ತಿದೆ. ಈ ನಡುವೆ ಇದರಿಂದಾದ ಅವಘಡಗಳ ಸಂಖ್ಯೆಯೂ ಹೆಚ್ಚುತ್ತಿದೆ. ಇದೀಗ ಸ್ಟೆಪ್ ಹಾಕಲು ಹೋಗಿ ಲೇಡಿ ಪೊಲೀಸ್ ಒಬ್ಬರು ತಮ್ಮ ಕೆಲಸಕ್ಕೆ ಕುತ್ತು ತಂದುಕೊಂಡಿದ್ದಾರೆ.

ಅರ್ಪಿತಾ ಎಂಬ ಲೇಡಿ ಪೊಲೀಸ್, ಠಾಣೆಯಲ್ಲಿ ಟಿಕ್ ಟಾಕ್ ಮಾಡಿದ್ದಾರೆ. ಆದರೆ ವಿಡಿಯೋ ಹಿಂಬದಿಯಲ್ಲಿ ಲಾಕಪ್ ಕಾಣಿಸಿಕೊಂಡಿದ್ದೇ ಅವರ ಕೆಲಸಕ್ಕೆ ಅಡ್ಡಿಯಾಗಿದೆ. ಈ ಲೇಡಿ ಪೊಲೀಸ್ ಮಾಡಿದ ವಿಡಿಯೋ ಡ್ಯಾನ್ಸ್ ಎಷ್ಟು ವೈರಲ್ ಆಯ್ತೋ ಗೊತ್ತಿಲ್ಲ.

ಆದರೆ ಈ ಲೇಡಿ ಪೊಲೀಸ್ ಟಿಕ್ ಟಾಕ್ ನೋಡಿ ಹಿರಿಯ ಅಧಿಕಾರಿಗಳು ಅರ್ಪಿತಾರನ್ನು ಕೆಲಸದಿಂದ ಸಸ್ಪೆಂಡ್ ಮಾಡಿದ್ದಾರೆ.
ಗುಜರಾತ್ ನ ಮೆಹಸಾನಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಲೇಡಿ ಪೊಲೀಸ್ ಮಾಡಿರೋ ಟಿಕ್ ಟಾಕ್ ಶಿಸ್ತು ಉಲ್ಲಂಘನೆ ಎಂದು ಆಕೆಯನ್ನು ಕೆಲಸದಿಂದ ಅಮಾನತ್ ಮಾಡಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments