Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯ ಕಂಡೆಕ್ಟರ್ ಆಗಿ ಮಹಿಳೆಯರಿಗೆ ಟಿಕೆಟ್ ವಿತರಣೆ

ಸಿಎಂ ಸಿದ್ದರಾಮಯ್ಯ ಕಂಡೆಕ್ಟರ್ ಆಗಿ ಮಹಿಳೆಯರಿಗೆ ಟಿಕೆಟ್ ವಿತರಣೆ
ಇಂದು ಸಿಎಂ ಸಿದ್ದರಾಮಯ್ಯ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿದ್ರು.ಅಲ್ಲದೇ ಮೆಜೆಸ್ಟಿಕ್ ನಿಂದ ಧರ್ಮಸ್ಥಳಕ್ಕೆ ಮಹಿಳೆಯರಿಗೆ ಉಚಿತ ಟಿಕೆಟ್ ನೀಡುವ ಮೂಲಕ ಸಿ.ಎಂ.ಸಿದ್ದರಾಮಯ್ಯ ಚಾಲನೆ ಕೊಟ್ಟರು. ಸಿದ್ದರಾಮಯ್ಯ ಗೆ ಡಿಸಿಎಂ ಡಿಕೆಶಿವಕುಮಾರ್ ಸಾಥ್ ನೀಡಿದ್ರು.ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೂಡ ಈ ವೇಳೆ ಸಾಥ್ ನೀಡಿದ್ರು.ಮಹಿಳೆಯರಿಗೆ ಕಂಡೆಕ್ಟರ್ ಆಗಿ ಸಿಎಂ ಸಿದ್ದರಾಮಯ್ಯ ಟಿಕೆಟ್ ನೀಡಿದ್ರು.ಈ ವೇಳೆ ಮಹಿಳೆಯರು ಸಿದ್ದರಾಮಯ್ಯ ಪರವಾಗಿ ಘೋಷಣೆ ಕೂಗಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಎಣ್ಣೆ ಜೊತೆ ‌ವಿಷ ಸೇವಿಸಿದ ದೋಸ್ತಿಗಳು