Webdunia - Bharat's app for daily news and videos

Install App

ಬಿಜೆಪಿ ಮೊದಲ ಪಟ್ಟಿಯಲ್ಲಿ 8 ಮಹಿಳೆಯರಿಗೆ ಟಿಕೆಟ್ : ಯಾರಿಗೆ ಎಲ್ಲಿ ಟಿಕೆಟ್?

Webdunia
ಬುಧವಾರ, 12 ಏಪ್ರಿಲ್ 2023 (11:41 IST)
ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಮಂಗಳವಾರ ರಾತ್ರಿ ಮೊದಲ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದು, ಒಟ್ಟು 189 ಅಭ್ಯರ್ಥಿಗಳ ಪೈಕಿ 8 ಮಹಿಳೆಯರಿಗೆ ಟಿಕೆಟ್ ಘೋಷಿಸಿದೆ.
 
ಘೋಷಿತ ಅಭ್ಯರ್ಥಿಗಳ ಪಟ್ಟಿಯಲ್ಲಿ ಮೂವರು ಹಾಲಿ ಶಾಸಕಿಯರು ಬಿಜೆಪಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಶಶಿಕಲಾ ಜೊಲ್ಲೆ, ಪೂರ್ಣಿಮಾ ಶ್ರೀನಿವಾಸ್ ಹಾಗೂ ರೂಪಾಲಿ ಸಂತೋಷ್ ನಾಯ್ಕ್ ಹಾಲಿ ಶಾಸಕರು.

ಈ ಬಾರಿ ಚುನಾವಣೆಯಲ್ಲಿ 52 ಹೊಸ ಮುಖಗಳಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಇದರೊಂದಿಗೆ 5 ಮಂದಿ ವಕೀಲರು, 9 ಮಂದಿ ವೈದ್ಯರು, ಒಬ್ಬರು ನಿವೃತ್ತ ಐಎಎಸ್, ಒಬ್ಬರು ಐಪಿಎಸ್ ಅಧಿಕಾರಿಗೆ ಟಿಕೆಟ್ ಘೋಷಣೆ ಮಾಡಿದೆ. 

ಯಾರಿಗೆ ಎಲ್ಲಿ ಟಿಕೆಟ್?

1. ನಿಪ್ಪಾಣಿ – ಶಶಿಕಲಾ ಜೊಲ್ಲೆ
2. ಹಿರಿಯೂರು – ಪೂರ್ಣಿಮಾ ಶ್ರೀನಿವಾಸ್
3. ಸವದತ್ತಿ – ರತ್ನಾ ವಿಶ್ವನಾಥ್ ಮಾಮನಿ
4. ಕಾರವಾರ – ರೂಪಾಲಿ ನಾಯ್ಕ್
5. ಸಂಡೂರು – ಶಿಲ್ಪಾ ರಾಘವೇಂದ್ರ
5. ನಾಗಮಂಗಲ – ಸುಧಾ ಶಿವರಾಮೇಗೌಡ
6. ಪುತ್ತೂರು – ಆಶಾ ತಿಮ್ಮಪ್ಪ ಗೌಡ
7. ಸುಳ್ಯ – ಭಾಗೀರಥಿ ಮುರುಳ್ಯ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಮುಂದಿನ ಸುದ್ದಿ
Show comments