ಟಿಕೆಟ್ ಕೈ ತಪ್ಪಿದ ಹಿನ್ನಲೆ; ಕಾಂಗ್ರೆಸ್ ತೊರೆದ ಎಚ್.ಟಿ.ಸಾಂಗ್ಲಿಯಾನ

Webdunia
ಮಂಗಳವಾರ, 9 ಏಪ್ರಿಲ್ 2019 (09:12 IST)
ಬೆಂಗಳೂರು : ಕ್ರೈಸ್ತ ಸಮುದಾಯದವರನ್ನು ಕಾಂಗ್ರೆಸ್ ಕಡೆಗಣಿಸಿದ ಹಿನ್ನಲೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಎಚ್.ಟಿ.ಸಾಂಗ್ಲಿಯಾನ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.


ಕೆಪಿಸಿಸಿ ಉಪಾಧ್ಯಕ್ಷರಾಗಿದ್ದ ಅವರು, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ಕೈ ತಪ್ಪಿದ್ದರಿಂದ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಕಾಂಗ್ರೆಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.


ಹೆಚ್ ಟಿ ಸಾಂಗ್ಲಿಯಾನ ಅವರು ಕೆಪಿಸಿಸಿ ಉಪಾಧ್ಯಕ್ಷ ಸ್ಥಾನ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಈ ಸಂಬಂಧ ಈಗಾಗಲೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದಾರೆ. ರಾಜ್ಯದ 28 ಕ್ಷೇತ್ರಗಳಲಿ ಒಂದರಲ್ಲೂ ಕ್ರಿಶ್ಚಿಯನ್ ಸಮುದಾಯಕ್ಕೆ ಟಕೆಟ್ ನೀಡಿದ ಕಾರಣ ರಾಜೀನಾಮೆ ನೀಡುತ್ತಿರುವುದಾಗಿ ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯೋಧ್ಯೆ ಕೇಸರಿ ಧ್ವಜದಿಂದ ಮುಸ್ಲಿಮರಿಗೆ ಅನ್ಯಾಯ ಎಂದ ಪಾಕ್: ನಿಮ್ದು ಎಷ್ಟಿದೆಯೋ ನೋಡ್ಕೊಳ್ಳಿ ಎಂದ ಭಾರತ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಭವಿಷ್ಯ ಇಂದು ತೀರ್ಮಾನಿಸಲಿದ್ದಾರೆ ಈ ನಾಲ್ವರು

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಬಿಜೆಪಿ, ಜೆಡಿಎಸ್ ಗೆ ಮಹತ್ವದ ಸಂದೇಶ ಕೊಟ್ಟ ಡಿಕೆ ಶಿವಕುಮಾರ್

ಒಪ್ಪಂದದ ಬಗ್ಗೆ ಸಂಚಲನ ಸೃಷ್ಟಿಸುತ್ತಿದೆ ಡಿಕೆ ಶಿವಕುಮಾರ್ ಇಂದಿನ ಟ್ವೀಟ್

ಪಹಲ್ಗಾಮ್ ದಾಳಿ ಆಂತರಿಕ ದಂಗೆ ಎಂದಿದ್ದ ಅಮೆರಿಕಾ: ಈಗ ವೈಟ್ ಹೌಸ್ ದಾಳಿಯನ್ನು ಉಗ್ರರದ್ದು ಎನ್ನುತ್ತಿದೆ

ಮುಂದಿನ ಸುದ್ದಿ
Show comments